KEA BMTC Key Answer 2024(OUT): BMTC ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳು ಬಿಡುಗಡೆ

Published on:

ಫಾಲೋ ಮಾಡಿ
KEA BMTC Key Answer 2024
KEA BMTC Key Answer 2024

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಎಂಟಿಸಿ ಸಂಸ್ಥೆಯಲ್ಲಿನ ನಿರ್ವಾಹಕ ಹುದ್ದೆಗಳ‌‌‌ ನೇಮಕಾತಿಗಾಗಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿದೆ. ಈ ಪರೀಕ್ಷೆಗೆ ಸಂಬಂಧಿಸಿದ ಪರಿಷ್ಕೃತ ಕೀ ಉತ್ತರಗಳನ್ನು ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ.

ಬಿಎಂಟಿಸಿ ಸಂಸ್ಥೆಯಲ್ಲಿನ ನಿರ್ವಾಹಕ (RPC) ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 1 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು. ಈ  ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2 ರ ಈ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಈ ಉತ್ತರಗಳನ್ನು ಡೌನ್ ಲೋಡ್ ಮಾಡಿಕೊಂಡು ತಮ್ಮ ಅಂಕಗಳನ್ನು ಅಂದಾಜು ಮಾಡಿಕೊಳ್ಳಬಹುದಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment