ಕರ್ನಾಟಕ ಪರೀಕ್ಷಾ ಪ್ರಾಧಿಕಾರವು BMTC (ನಿರ್ವಾಹಕರು-ಕಲ್ಯಾಣ ಕರ್ನಾಟಕ), KUWSDB (ಪ್ರಥಮ ದರ್ಜೆ ಲೆಕ್ಕ ಸಹಾಯಕರು) & KKRTC ಸಂಸ್ಥೆಗಳಲ್ಲಿನ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 13.07.2024 ಮತ್ತು 14.07.2024 ರಂದು ನಡೆಸಲಾಗಿತ್ತು. ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಅಂತಿಮ ಕೀ ಉತ್ತರಗಳನ್ನು ದಿನಾಂಕ 24.07.2024 ರಂದು ಪ್ರಕಟಿಸಲಾಗಿತ್ತು. ಇದೀಗ ಇಲಾಖೆಯು ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂತಿಮ ಅಂಕ ಪಟ್ಟಿಯನ್ನು ಪ್ರಕಟಿಸಿದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಅಂಕ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.