KEA BMTC Recruitment 2024: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ (ದರ್ಜೆ-3 ಮೇಲ್ವಿಚಾರಕೇತರ) ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
KEA BMTC Recruitment 2024
Organization Name –Bengaluru Metropolitan Transport Corporation Post Name – Conductor Total Vacancy – 2500 Application Process: Online Job Location – Karnataka
Kea Bmtc Recruitment 2024 Notification
Qualification, Age Limit, Application Fee and Selection Process Details
Vacancy Details:
ನಿರ್ವಾಹಕ(HK) – 214 ಹುದ್ದೆಗಳು
ನಿರ್ವಾಹಕ(RPC) – 2286 ಹುದ್ದೆಗಳು
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 30-04-2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 18-05-2024 ಶುಲ್ಕ ಪಾವತಿಸಲು ಕೊನೆ ದಿನಾಂಕ – 19-05-2024
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾ ವಿದ್ಯಾಲಯದಿಂದ ಅಥವಾ ವಿಶ್ವವಿದ್ಯಾಲಯದಿಂದ ಈ ಕೆಳಗಿನ ವಿದ್ಯಾರ್ಹತೆಯನ್ನ ಪಡೆದಿರಬೇಕು.
PUC/12th (ICAE)/CBSE/Diploma + Driving Licence
ವಯಸ್ಸಿನ ಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ವಯೋಮಿತಿ ಹೊಂದಿರಬೇಕು.
ಕನಿಷ್ಠ – 18 ವರ್ಷ
ಗರಿಷ್ಠ-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ– 35 ವರ್ಷ ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ- 38 ವರ್ಷ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ – 40 ವರ್ಷ ಮಾಜಿ ಸೈನಿಕ/ಇಲಾಖಾ ಅಭ್ಯರ್ಥಿಗಳಿಗೆ – 45 ವರ್ಷ
ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
ಸಾಮಾನ್ಯ ಸಾಮರ್ಥ್ಯ ಪರೀಕ್ಷೆ
ದಾಖಲೆಗಳ ಪರಿಶೀಲನೆ
ದೇಹದಾರ್ಡ್ಯತೆ ಪರಿಶೀಲನೆ/ವೈದ್ಯಕೀಯ ಪರೀಕ್ಷೆ
ಸಂಬಳ:
ವೇತನ ಶ್ರೇಣಿ- ರೂ.18660-230-19120-280-20240-410-22700-520-25300
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ/ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ- ರೂ.750/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ರೂ.500/-
How to Apply KEA BMTC Recruitment 2024
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ “https://cetonline.karnataka.gov.in/” ಕ್ಲಿಕ್ ಮಾಡಿ
(ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ