KEA BMTC Recruitment 2024: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ (ದರ್ಜೆ-3 ಮೇಲ್ವಿಚಾರಕೇತರ) ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
KEA BMTC Recruitment 2024
Organization Name –Bengaluru Metropolitan Transport Corporation
Post Name – Conductor
Total Vacancy – 2500
Application Process: Online
Job Location – Karnataka
Qualification, Age Limit, Application Fee and Selection Process Details
Vacancy Details:
- ನಿರ್ವಾಹಕ(HK) – 214 ಹುದ್ದೆಗಳು
- ನಿರ್ವಾಹಕ(RPC) – 2286 ಹುದ್ದೆಗಳು
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 30-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 18-05-2024
ಶುಲ್ಕ ಪಾವತಿಸಲು ಕೊನೆ ದಿನಾಂಕ – 19-05-2024
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾ ವಿದ್ಯಾಲಯದಿಂದ ಅಥವಾ ವಿಶ್ವವಿದ್ಯಾಲಯದಿಂದ ಈ ಕೆಳಗಿನ ವಿದ್ಯಾರ್ಹತೆಯನ್ನ ಪಡೆದಿರಬೇಕು.
PUC/12th (ICAE)/CBSE/Diploma + Driving Licence
ವಯಸ್ಸಿನ ಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ವಯೋಮಿತಿ ಹೊಂದಿರಬೇಕು.
ಕನಿಷ್ಠ – 18 ವರ್ಷ
ಗರಿಷ್ಠ-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ– 35 ವರ್ಷ
ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ- 38 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ – 40 ವರ್ಷ
ಮಾಜಿ ಸೈನಿಕ/ಇಲಾಖಾ ಅಭ್ಯರ್ಥಿಗಳಿಗೆ – 45 ವರ್ಷ
ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
- ಸಾಮಾನ್ಯ ಸಾಮರ್ಥ್ಯ ಪರೀಕ್ಷೆ
- ದಾಖಲೆಗಳ ಪರಿಶೀಲನೆ
- ದೇಹದಾರ್ಡ್ಯತೆ ಪರಿಶೀಲನೆ/ವೈದ್ಯಕೀಯ ಪರೀಕ್ಷೆ
ಸಂಬಳ:
ವೇತನ ಶ್ರೇಣಿ- ರೂ.18660-230-19120-280-20240-410-22700-520-25300
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ/ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ- ರೂ.750/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ರೂ.500/-
How to Apply KEA BMTC Recruitment 2024
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “https://cetonline.karnataka.gov.in/” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.
Important Links:
Official Notification PDF (HK) | Download |
Official Notification PDF (RPC) | Download |
Apply Online (Live) | HK Apply Now ———————— NonHK Apply Now |
Official Website | BMTC |
More Updates | KarnatakaHelp.in |
FAQs – KEA BMTC Conductor Vacancy 2024
How to Apply for KEA BMTC Conductor Recruitment 2024?
Visit the official Website of to Apply Online
What is the Online Application Start date of KEA BMTC Conductor Notification 2024?
March 10, 2024