ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆ.02ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಶನಿವಾರ(ಆ.16) ಪ್ರಕಟಿಸಿದೆ.
ಆರ್‌ಪಿಸಿ ವೃಂದದ ಪರೀಕ್ಷೆ ಬೆಳಗ್ಗೆ 10:30ರಿಂದ ಮಧ್ಯಾಹ್ನ 12ರವೆರೆಗೆ ಹಾಗೂ ಕೆಕೆ ವೃಂದದ ಪರೀಕ್ಷೆಯನ್ನು ಸಂಜೆ 4ರಿಂದ 5:30ರವೆರೆಗೆ ರಾಜ್ಯದ ನಾನಾ ಪರೀಕ್ಷಾ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು.
ಸದರಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ತಾತ್ಕಾಲಿಕ ಫಲಿತಾಂಶವನ್ನು ಕೆಇಎ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಈ ಫಲಿತಾಂಶಕ್ಕೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಆ.17ರ ಮಧ್ಯಾಹ್ನ 12.30ರೊಳಗೆ ನಿಗದಿತ ಲಿಂಕ್ (https://cetonline.karnataka.gov.in/kea/) ಮೂಲಕ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದು. ಪೂರಕ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
| KEA Civil Police Constable (KK) Exam Provisional Result 2026 Link | Check Now |
| KEA Civil Police Constable (RPC) Exam Provisional Result 2026 Link | Check Now |
| Objection Link(KK) | Objection Now |
| Objection Link(RPC) | Objection Now |
| Official Website | kea.kar.nic.in |
| More Updates | KarnatakaHelp.in |
RPC
Post is well
PC result
Result
H b halli taluk vijayanagar jele chimanahalli gram near school
Pc result
Bayaluthubaraguthi. Kudligithaluku. Vijayanagarajili