ಏಕಲವ್ಯ ವಸತಿ ಶಾಲೆ: 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

Published on:

ಅನಿಸಿಕೆ
KEA EMRS 2nd Round Seat Allotment List 2026
ಏಕಲವ್ಯ ವಸತಿ ಶಾಲೆಯ ಪ್ರವೇಶ: 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಏಕಲವ್ಯ ವಸತಿ ಶಾಲೆಗಳಲ್ಲಿ 2026ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಸಂಬಂಧಿಸಿದಂತೆ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ(ಜೂ.10) ಪ್ರಕಟಿಸಿದೆ.

ವಿದ್ಯಾರ್ಥಿಗಳು/ಪೋಷಕರು ಕೆಇಎ ಅಧಿಕೃತ ಜಾಲತಾಣ https://cetonline.karnataka.gov.in/kea/kreis2026ಕ್ಕೆ ಭೇಟಿ ನೀಡಿ, ಫಲಿತಾಂಶವಿರುವ ಪಿಡಿಎಫ್‌ ಡೌನ್ಲೋಡ್‌ ಮಾಡಿಕೊಳ್ಳಬಹುದು.

About the Author

ನಮಸ್ತೇ, ಇದು ಭೀಮು.ದೊರೆ...

Leave a Comment