KEA Final Key Answer 2024(OUT): ವಿವಿಧ ಮಂಡಳಿಗಳು ಮತ್ತು ನಿಗಮದ ನೇಮಕಾತಿ ಪರೀಕ್ಷೆಯ ಅಂತಿಮ ಕೀ ಉತ್ತರಗಳು ಪಿಡಿಎಫ್

Published on:

ಫಾಲೋ ಮಾಡಿ
Kea Final Key Answer 2024
Kea Final Key Answer 2024

Kea Final Key Answer 2024 PDF: ನಮಸ್ಕಾರ ಬಂಧುಗಳೇ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 18/11/2023 ಮತ್ತು 19/11/2023 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನ ಅಭ್ಯರ್ಥಿಗಳು ಯಶಸ್ವಿಯಾಗಿ ಎದುರಿಸಿದ್ದಾರೆ. ವಿವಿಧ ಮಂಡಳಿಗಳು ಮತ್ತು ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ಇದೀಗ ಬಿಡುಗಡೆ ಮಾಡಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕಿ ಉತ್ತರಗಳ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ. ಧನ್ಯವಾದಗಳು

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.