Kea Final Key Answer 2024 PDF: ನಮಸ್ಕಾರ ಬಂಧುಗಳೇ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 18/11/2023 ಮತ್ತು 19/11/2023 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನ ಅಭ್ಯರ್ಥಿಗಳು ಯಶಸ್ವಿಯಾಗಿ ಎದುರಿಸಿದ್ದಾರೆ. ವಿವಿಧ ಮಂಡಳಿಗಳು ಮತ್ತು ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ಇದೀಗ ಬಿಡುಗಡೆ ಮಾಡಿದೆ.