KEA GTTC Recruitment 2024: ವಿವಿಧ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಮರು ಪ್ರಾರಂಭ

Follow Us:

KEA GTTC Recruitment 2024: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಆನ್’ಲೈನ್ ಅರ್ಜಿ ಸಲ್ಲಿಕೆ ಸೆಪ್ಟೆಂಬರ್ 17, 2024ರಿಂದ ಪ್ರಾರಂಭವಾಗಲಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

Kea Gttc Recruitment 2024 Notification
Kea Gttc Recruitment 2024 Notification

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

KEA GTTC Recruitment 2024

Organization Name – Karnataka Examinations Authority
Post Name – various vacancies
Total Vacancy – 98
Application Process: Online
Job Location – Karnataka

Qualification, Age Limit, Application Fee and Selection Process Details

Vacancy Details:

Gttc Vacancy 2024 Details
Gttc Vacancy 2024 Details
Gttc Vacancy 2024 Details
Gttc Vacancy 2024 Details

Important Dates:

  • ಅಧಿಕೃತ ಅಧಿಸೂಚನೆ ಬಿಡುಗಡೆ ದಿನಾಂಕ – 03-04-2024
  • ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 19/09/2024
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 28/09/2024
  • ಶುಲ್ಕ ಪಾವತಿಸಲು ಕೊನೆ ದಿನಾಂಕ – 29/09/2024

ಶೈಕ್ಷಣಿಕ ಅರ್ಹತೆ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಗಾಗಿ ನಿಯಮಗಳ ಪ್ರಕಾರ ಅಭ್ಯರ್ಥಿಯು ವಿದ್ಯಾರ್ಹತೆ ಹೊಂದಿರಬೇಕು.

ವಯಸ್ಸಿನ ಮಿತಿ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಸ್ಪರ್ಧಾತ್ಮಕ ಪರೀಕ್ಷೆ
  • ದಾಖಲಾತಿ ಪರಿಶೀಲನೆ

ಸಂಬಳ:

ಹುದ್ದೆಗಳ ಆಧಾರಿತವಾಗಿ ಸಂಬಳ ನೀಡಲಾಗುತ್ತದೆ.

How to Apply KEA GTTC Recruitment 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “https://cetonline.karnataka.gov.in/” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.

Important Direct Links:

GTTC Online Application New Dates Details PDF (Dated On 17/09/2024)Download
Online Application Form Link (From 19/09/2024)Apply Here
GTTC Vacancy 2024 Details PDFDownload
Official Notification PDFDownload
Official Short Notification PDFDownload
Official WebsiteKEA Online
More UpdatesKarnatakaHelp.in

FAQs – GTTC Recruitment 2024

How to Apply for KEA GTTC Recruitment 2024?

Visit the official Website to Apply Online

What is the Online Application Start Date of KEA GTTC Notification 2024?

September 29, 2024