ವಿವಿಧ ಇಲಾಖೆ/ಸಂಸ್ಥೆ/ನಿಗಮ/ಮಂಡಳಿಯಲ್ಲಿನ ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಗುರುವಾರ ಬಿಡುಗಡೆ ಮಾಡಿದೆ.
ಕೆಕೆ ವೃಂದದ ಪರೀಕ್ಷೆಗಳು ಡಿ.20, 21 ಮತ್ತು 2026ರ ಜ.24, ಫೆ.22ರಂದು ನಡೆಯಲಿವೆ. 2026ರ ಜ.10, 11, 12 ಮತ್ತು 25 ರಂದು ಉಳಿಕೆ ಮೂಲ ವೃಂದ ಪರೀಕ್ಷೆಗಳು ನಡೆಯಲಿವೆ. ಇನ್ನುಳಿದ ವಿವಿಧ ಹುದ್ದೆಗಳ ಪರೀಕ್ಷಾ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








Karnataka indin post alla ok
Im Ajith pujeri think you
Wire joints soldering ug cables