ಕೆಇಎ: ಫೆ.21, 22ರ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

Published on:

ಫಾಲೋ ಮಾಡಿ
KEA HK Various posts Feb 21 and 22 Exam 2026 Provisional Result
KEA HK Various posts 2026 Provisional Result

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ನೇಮಕಾತಿಗಾಗಿ ರಾಜ್ಯದಾದ್ಯಂತ ಫೆ.21 ಮತ್ತು 22 ರಂದು ನಡಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಬುಧವಾರ(ಮಾ.04) ಪ್ರಕಟಿಸಿದೆ.

ಪ್ರಕಟಿತ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಮಾ.06 ಬೆಳಗ್ಗೆ 11 ಗಂಟೆಯೊಳಗೆ ನಿಗದಿತ ಲಿಂಕ್‌ ಮುಖೇನ ಸಲ್ಲಿಸಬಹುದು. ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/vaoresult/hkrec2025.aspxದ ಮೂಲಕ ಫಲಿತಾಂಶ ಪರಿಶೀಲಿಸಬಹುದು.

About the Author

ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕೆಲವು ವರುಷಗಳ ಅನುಭವ. ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ..

Leave a Comment