ಕೆಇಎ ಜ.25ರ ಪರೀಕ್ಷೆಯ ಕೀ ಉತ್ತರ ಪ್ರಕಟ

Published on:

Updated On:

ಫಾಲೋ ಮಾಡಿ
KEA January 25 Examination 2026 Provisional Key Answer
ಕೆಇಎ ಜ.25ರ ಪರೀಕ್ಷೆಯ ಕೀ ಉತ್ತರ ಪ್ರಕಟ

ವಿವಿಧ ಇಲಾಖೆ/ಸಂಸ್ಥೆ/ಮಂಡಳಿ/ನಿಗಮದ ಮೂಲ ಉಳಿಕೆ ವೃಂದದ ವಿವಿಧ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಜ.25ರಂದು ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಮಂಗಳವಾರ(ಜ.27) ಪ್ರಕಟಿಸಿದೆ.

ಕೀ ಉತ್ತರಗಳಿಗೆ ಜ.29ರ ಬೆಳಗ್ಗೆ 09 ಗಂಟೆಯೊಳಗೆ ಪ್ರತಿ ಆಕ್ಷೇಪಣೆಗೆ ₹25ರಂತೆ ಪಾವತಿಸಿ, ಆಕ್ಷೇಪಣೆ ಸಲ್ಲಿಸಬಹುದು. ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/ದ ಮೂಲಕ ಪತ್ರಿಕೆವಾರು ಕೀ ಉತ್ತರಗಳ ಪರಿಶೀಲನೆ ಹಾಗೂ ಆಕ್ಷೇಪಣೆ ಸಲ್ಲಿಸಬಹುದು.

About the Author

ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕೆಲವು ವರುಷಗಳ ಅನುಭವ. ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ..

Leave a Comment