ಕೆಇಎ ಜ.25ರ ಪರೀಕ್ಷೆಯ ಕೀ ಉತ್ತರ ಪ್ರಕಟ

Published on:

Updated On:

ವಿವಿಧ ಇಲಾಖೆ/ಸಂಸ್ಥೆ/ಮಂಡಳಿ/ನಿಗಮದ ಮೂಲ ಉಳಿಕೆ ವೃಂದದ ವಿವಿಧ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಜ.25ರಂದು ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಮಂಗಳವಾರ(ಜ.27) ಪ್ರಕಟಿಸಿದೆ.

ಕೀ ಉತ್ತರಗಳಿಗೆ ಜ.29ರ ಬೆಳಗ್ಗೆ 09 ಗಂಟೆಯೊಳಗೆ ಪ್ರತಿ ಆಕ್ಷೇಪಣೆಗೆ ₹25ರಂತೆ ಪಾವತಿಸಿ, ಆಕ್ಷೇಪಣೆ ಸಲ್ಲಿಸಬಹುದು. ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/ದ ಮೂಲಕ ಪತ್ರಿಕೆವಾರು ಕೀ ಉತ್ತರಗಳ ಪರಿಶೀಲನೆ ಹಾಗೂ ಆಕ್ಷೇಪಣೆ ಸಲ್ಲಿಸಬಹುದು.

ಕೆಇಎ ಜ.25ರ ಪರೀಕ್ಷೆಯ ಕೀ ಉತ್ತರಗಳನ್ನು ಹೇಗೆ ಡೌನ್ಲೋಡ್‌ ಮಾಡುವುದು?

ಹಂತ-1 ಕೆಇಎ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/ಗೆ ಭೇಟಿ.

ಹಂತ-2 ಮುಖಪುಟ → ನೇಮಕಾತಿ ವಿಭಾಗ → ವಿವಿಧ ಇಲಾಖೆಗಳ ನೇಮಕಾತಿ(NON-HK)-2025 → “ವಿವಿಧ ಇಲಾಖೆಗಳ ನೇಮಕಾತಿ (NHK)-2025 ದಿನಾಂಕ 25/01/2026 ರಂದು ನಡೆದ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ.27/01/2026” ಲಿಂಕ್‌ ಮೇಲೆ ಒತ್ತಿ, ಅಲ್ಲಿ ವಿಷಯಗಳ ಆಧಾರಿತವಾಗಿ ನೀಡಲಾದ ಕೀ ಉತ್ತರವಿರುವ ಪಿಡಿಎಫ್‌ ಡೌನ್ಲೋಡ್‌ ಮಾಡಿಕೊಂಡು ಪರಿಶೀಲನೆ ಮಾಡಿಕೊಳ್ಳಿ.

Important Direct Links:

GK Paper-1Download
KEC Paper-2Download
Official Websitehttps://cetonline.karnataka.gov.in/kea/
More UpdatesKarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳ ಅನುಭವ.

6 thoughts on “ಕೆಇಎ ಜ.25ರ ಪರೀಕ್ಷೆಯ ಕೀ ಉತ್ತರ ಪ್ರಕಟ”

Leave a Comment