ಕೆಇಎ ಗ್ರೂಪ್‌ ಸಿ ಪರೀಕ್ಷೆ; ತಾತ್ಕಾಲಿಕ ಫಲಿತಾಂಶ ಪ್ರಕಟ

Published on:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆಯ ಕ.ಕ ವೃಂದದ ಗ್ರೂಪ್‌ ಸಿ ಹುದ್ದೆಗಳ ಭರ್ತಿಗಾಗಿ ಡಿ.20 ರಿಂದ ಡಿ.22ರವೆರೆಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ತಾತ್ಕಾಲಿಕ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದೆ.

ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು https://cetonline.karnataka.gov.in/vaoresult/hkrec2025.aspxನಲ್ಲಿ ಬಿಡುಗಡೆಗೊಳಿಸಲಾಗಿದೆ. ಸದರಿ ಫಲಿತಾಂಶಕ್ಕೆ ಜ.1ರ ಮಧ್ಯಾಹ್ನ 12ರೊಳಗೆ https://forms.gle/eHjMwSMML874KaUG9ನ ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕೆಇಎ ಹೊರಡಿಸಿದ ಪ್ರಕಟಣೆ ತಿಳಿಸಿದೆ.

KEA KK Various Posts Provisional Result 2025 LinkCheck Now
Objection LinkObjection Now
Official Websitehttps://cetonline.karnataka.gov.in
More UpdatesKarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

Leave a Comment