WhatsApp Channel Join Now
Telegram Group Join Now

KEA KLA Recruitment 2024: ಅಸಿಸ್ಟೆಂಟ್, ಪ್ರೋಗ್ರಾಮರ್, ಕಂಪ್ಯೂಟರ್ ಆಪರೇಟರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ

KEA KLA Recruitment 2024: ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

Kea Kla Recruitment 2024 Notification
Kea Kla Recruitment 2024 Notification

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

KEA KLA Recruitment 2024

Organization Name – Karnataka Legislative Council
Post Name – Various Posts
Total Vacancy – 28
Application Process: online
Job Location – Karnataka

Qualification, Age Limit, Application Fee and Selection Process Details

Vacancy Details:

ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಸೀನಿಯರ್ ಪ್ರೋಗ್ರಾಮರ್02
ಜೂನಿಯರ್ ಪ್ರೋಗ್ರಾಮರ್02
ಜೂನಿಯರ್ ಕನ್ಸೋಲ್ ಆಪರೇಟರ್04
ಕಂಪ್ಯೂಟರ್ ಆಪರೇಟರ್04
ಸಹಾಯಕರು03
ಕಿರಿಯ ಸಹಾಯಕರು08
ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು05

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 24-03-2024 (Soon)
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 23-04-2024
ಶುಲ್ಕ ಪಾವತಿಸಲು ಕೊನೆ ದಿನಾಂಕ – 25-04-2024

ಶೈಕ್ಷಣಿಕ ಅರ್ಹತೆ:

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ ಅಥವಾ ವಿಶ್ವವಿದ್ಯಾಲಯದಿಂದ ಈ ಕೆಳಗಿನ ವಿದ್ಯಾರ್ಹತೆ ಪಡೆದಿರಬೇಕು.

ಹುದ್ದೆಯ ಹೆಸರುವಿದ್ಯಾರ್ಹತೆ
ಸೀನಿಯರ್ ಪ್ರೋಗ್ರಾಮರ್Engineering in CSE/ISE/ECE
ಜೂನಿಯರ್ ಪ್ರೋಗ್ರಾಮರ್Engineering in CSE/ISE/ECE
ಜೂನಿಯರ್ ಕನ್ಸೋಲ್ ಆಪರೇಟರ್Engineering in CSE/ISE/ECE
ಕಂಪ್ಯೂಟರ್ ಆಪರೇಟರ್BCA/B.Sc/CSE
ಸಹಾಯಕರುDegree
ಕಿರಿಯ ಸಹಾಯಕರುDegree
ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರುPUC

ವಯಸ್ಸಿನ ಮಿತಿ:

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

ಕನಿಷ್ಠ – 18 ವರ್ಷ,
ಗರಿಷ್ಠ – ಸಾಮಾನ್ಯ ವರ್ಗ -35 ವರ್ಷಗಳು,
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 38 ವರ್ಷಗಳು
ಪ.ಜಾ/ಪ.ಪಂ/ಪ್ರವರ್ಗ1- 40 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ ನೇಮಕಾತಿಗಾಗಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಸ್ಪರ್ಧಾತ್ಮಕ ಪರೀಕ್ಷೆ
  • ದಾಖಲಾತಿ ಪರಿಶೀಲನೆ

ಸಂಬಳ:

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಹುದ್ದೆಯ ಹೆಸರುಸಂಬಳ
ಸೀನಿಯರ್ ಪ್ರೋಗ್ರಾಮರ್ 52650-97100
ಜೂನಿಯರ್ ಪ್ರೋಗ್ರಾಮರ್43100-83900
ಜೂನಿಯರ್ ಕನ್ಸೋಲ್ ಆಪರೇಟರ್ 37900-70850
ಕಂಪ್ಯೂಟರ್ ಆಪರೇಟರ್ 30350-58250
ಸಹಾಯಕರು 30350-58250
ಕಿರಿಯ ಸಹಾಯಕರು 21400-42000
ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು 21400-42000

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ /ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಸೇರಿದ ಅಭ್ಯರ್ಥಿಗಳಿಗೆ – ರೂ.750/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ರೂ.500/-
ಅಂಗವಿಕಲ ಅಭ್ಯರ್ಥಿಗಳಿಗೆ – ರೂ.250/-

How to Apply KEA Kla kar nic in recruitment 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDFDownload
Apply Online (Soon)Apply Now
Official Websitekla.kar.nic.in
More UpdatesKarnatakaHelp.in

FAQs – KEA KLA KAR NIC IN Recruitment 2024

How to Apply for KEA KLA Recruitment 2024?

Visit the Official Website of to Apply Online

What is the online Application start Date of KEA KLA Notification 2024?

March 24, 2024

Leave a Comment