ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ಮಾರ್ಚ್ 22 ರಿಂದ 25 ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು. ಇದೀಗ ಪ್ರಾಧಿಕಾರವು ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂತಿಮ ಅಂಕಪಟ್ಟಿ(KEA KLC Result 2025) ಮತ್ತು ಅಂತಿಮ ಫಲಿತಾಂಶದ ಜೊತೆಗೆ 15.04.2025 ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ಅಂತಿಮ ಅಂಕಪಟ್ಟಿ ಹಾಗೂ ಅಂತಿಮ ಫಲಿತಾಂಶವನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ನಲ್ಲಿ ಪ್ರಕಟಿಸಲಾಗಿದೆ. ಫಲಿತಾಂಶದ ಕುರಿತು ಇತರೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.