KEA KSFC Deputy MANAGERFinal Key Answer 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ದಿನಾಂಕ 17.02.2024 ರಂದು ನಡೆಸಲಾಗಿರುವ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿನ ವಿವಿಧ ವೃಂದದ ಹುದ್ದೆಗಳ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಅಂತಿಮ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟನಲ್ಲಿ ಪ್ರಕಟಿಸಲಾಗಿದೆ.
ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಿ.