KEA KUWSDB Recruitment 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ (ಸಿವಿಲ್) ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. KEA Recruitment 2024 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಪ್ರಾರಂಭ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
KEA KUWSDB Notification 2024
Organization Name – Karnataka Urban Water Supply & Drainage Board Post Name – various posts Total Vacancy – 64 Application Process: Online Job Location – Karnataka
Qualification, Age Limit, Application Fee and Selection Process Details
KEA KUWSDB ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ
ಸಹಾಯಕ ಇಂಜಿನಿಯರ್ (ಸಿವಿಲ್)– 50 ಹುದ್ದೆಗಳು ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ)– 14 ಹುದ್ದೆಗಳು
Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 05-02-2024 ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 11-03-2024 (Extended) ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 21-03-2024 ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ – 22-03-2024
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ B.com/BE/B.Tech ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಸಹಾಯಕ ಇಂಜಿನಿಯರ್ (ಸಿವಿಲ್)– BE/B.Tech ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ)– B.com
ವಯಸ್ಸಿನ ಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯ ವಯೋಮಿತಿಯು ಈ ಕೆಳಗಿನಂತೆ ಹೊಂದಿರಬೇಕು.
ಕನಿಷ್ಠ: 18 ವರ್ಷ
ಗರಿಷ್ಠ: ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – 35 ವರ್ಷ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 38 ವರ್ಷ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಪ್ರವರ್ಗ-1 ಅಭ್ಯರ್ಥಿಗಳಿಗೆ – 40 ವರ್ಷ
ಸಂಬಳ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ವೇತನ ತಿಂಗಳಿಗೆ ಈ ಕೆಳಗಿನಂತೆ ನೀಡಲಾಗುತ್ತದೆ.
ಸಹಾಯಕ ಇಂಜಿನಿಯರ್ (ಸಿವಿಲ್)– ರೂ.43100-83900/- ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ)– ರೂ.27650-52650/-
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: 750/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ:500/-
How to Apply KEA KUWSDB Notification 2024
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ “KUWSDB-ಅಧಿಸೂಚನೆ-2024” ಕ್ಲಿಕ್ ಮಾಡಿ
(ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ