KEA Programmer Recruitment 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರುದಲ್ಲಿ ಖಾಲಿ ಇರುವ ಪ್ರೋಗ್ರಾಮರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 04-03-2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 12-03-2024
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾ ವಿದ್ಯಾಲಯದಿಂದ ಅಥವಾ ವಿಶ್ವವಿದ್ಯಾಲಯದಿಂದ ಈ ಕೆಳಗಿನ ವಿದ್ಯಾರ್ಹತೆಯನ್ನ ಪಡೆದಿರಬೇಕು.
ಹಿರಿಯ ಪ್ರೋಗ್ರಾಮರ್ – BE/B.Tech (CS/IT) + 10 Year Exp. ಪ್ರೋಗ್ರಾಮರ್ /ಜೂನಿಯರ್ ಪ್ರೋಗ್ರಾಮರ್ – MCA/M.Tech (CS/IT) BE/B.Tech(CS/IT) /M.Sc (CS/IT) + 2 year Exp.
ವಯಸ್ಸಿನ ಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
ಪ್ರಾಯೋಗಿಕ ಪರೀಕ್ಷೆ
ಸಂದರ್ಶನ
ಸಂಬಳ:
ಹಿರಿಯ ಪ್ರೋಗ್ರಾಮರ್ – ವೇತನ ಶ್ರೇಣಿ: ರೂ.1,00,000- 2,00,000/- ಪ್ರೋಗ್ರಾಮರ್ –ರೂ.45,000/- ಜೂನಿಯರ್ ಪ್ರೋಗ್ರಾಮರ್ –ರೂ.25,000/-
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ.
How to Apply KEA Recruitment 2024
ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ವಿವರವಾದ (Resume) ಅನ್ನು ಈ ಕೆಳಗಿನ ಪ್ರಾಧಿಕಾರದ ಇ-ಮೇಲ್ ಗೆ ಕಳುಹಿಸುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.