ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) 402 ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 03, 2024 ರಂದು ನಡೆಸಿದ ಪರೀಕ್ಷೆಯು ಯಶಸ್ವಿಯಾಗಿ ನಡೆದಿತ್ತು. ಈಗಾಗಲೇ ಇಲಾಖೆಯು ಪರಿಷ್ಕ್ರತ ಅಧಿಕೃತ ಕೀ ಉತ್ತರವನ್ನು ಪ್ರಕಟಿಸಿತ್ತು, ಇದೀಗ ಈ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಮತ್ತು ಅಂತಿಮ ಫಲಿತಾಂಶ ಪಟ್ಟಿಯನ್ನು ಪ್ರಕಟಿಸಿದೆ.
ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಕೊಳ್ಳಲು ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಚೆಕ್ ಮಾಡಬಹುದಾಗಿದೆ ಹಾಗೂ ಅಂತಿಮ ಫಲಿತಾಂಶ ಪಟ್ಟಿಯ ಪಿಡಿಎಫ್ ಅನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ ಕ್ಲಿಕ್ ಮಾಡುವ ಮೂಲಕ ನೇರವಾಗಿ ಡೌನ್ಲೋಡ್ ಮಾಡಿಕೊಳ್ಳಿ.