KEA Question Paper 2023 PDF Download: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಬೆಂಗಳೂರು, ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು, ಸೈನಿಕ ಕಲ್ಯಾಣ ಮತ್ತು ಹುನರ್ವಸತಿ ಇಲಾಖೆ ಮತ್ತು ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ-2023ರನ್ನು ಅಕ್ಟೋಬರ್ 28 ರಿಂದ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಪ್ರಾರಂಭವಾಗಿವೆ. ಇವತ್ತು ನಡೆದ ಪರೀಕ್ಷೆಯ ಪ್ರಶ್ನೆ ಪ್ರತ್ರಿಕೆಗಳ(Today KEA Question Paper 2023 PDF)ನ್ನ ಈ ಕೆಳಗೆ ನೀಡಲಾಗಿದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಾವು ಕೆಳಗೆ ನೀಡಲಾದ ಲಿಂಕ್ ಮೂಲಕ ಪ್ರಶ್ನೆ ಪತ್ರಿಕೆ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.