KEA Recruitment 2023 Notification: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ, ಇದಕ್ಕೆ ಸಂಬಂಧ ಪಟ್ಟ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.
KEA Notification 2023
ಸಂಸ್ಥೆಯ ಹೆಸರು : Karnataka Examinations Authority
ಹುದ್ದೆ ಹೆಸರು : ವಿವಿಧ ಹುದ್ದೆಗಳು
ಹುದ್ದೆಗಳ ಸಂಖ್ಯೆ : 670
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ : ಕರ್ನಾಟಕ
KEA ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ
ಕಲ್ಯಾಣ ಅಧಿಕಾರಿ ~ 12
ಕ್ಷೇತ್ರ ನಿರೀಕ್ಷಕರು 60
ಮೊದಲ ವಿಭಾಗದ ಸಹಾಯಕ (FDA) ~ 12
ಖಾಸಗಿ ಸಲಹೆಗಾರ ~ 2
ಎರಡನೇ ವಿಭಾಗದ ಸಹಾಯಕ (SDA) ~ 100
ಸಹಾಯಕ ವ್ಯವಸ್ಥಾಪಕರು ~ 33
ಗುಣಮಟ್ಟದ ಪರಿವೀಕ್ಷಕರು ~ 23
ಹಿರಿಯ ಸಹಾಯಕ (ಖಾತೆಗಳು) ~ 33
ಹಿರಿಯ ಸಹಾಯಕ ~ 57
ಕಿರಿಯ ಸಹಾಯಕ ~ 263
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) – ಗುಂಪು-ಬಿ ~ 4
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕವಲ್ಲದ) – ಗುಂಪು-ಬಿ ~ 2
ಖಾಸಗಿ ಕಾರ್ಯದರ್ಶಿ – ಗುಂಪು-ಸಿ ~ 1
ಹಿರಿಯ ಸಹಾಯಕ (ತಾಂತ್ರಿಕ) – ಗುಂಪು-ಸಿ ~ 4
ಹಿರಿಯ ಸಹಾಯಕ (ತಾಂತ್ರಿಕೇತರ) – ಗುಂಪು-C ~ 3
ಸಹಾಯಕ (ತಾಂತ್ರಿಕ) – ಗುಂಪು-ಸಿ ~ 6
ಸಹಾಯಕ (ತಾಂತ್ರಿಕವಲ್ಲದ) – ಗುಂಪು-ಸಿ ~ 6
ಮೇಲ್ವಿಚಾರಕ ~ 23
ಪದವೀಧರ ಗುಮಾಸ್ತರು ~ 6
ಗುಮಾಸ್ತರು ~ 13
ಮಾರಾಟ ಪ್ರತಿನಿಧಿ/ಪ್ರೋಗ್ರಾಮರ್ ~ 6
ಈ ಮೇಲ್ಕಂಡ ಸರ್ಕಾರಿ ಇಲಾಖೆ / ಸಂಸ್ಥೆಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ, ಶೈಕ್ಷಣಿಕ ವಿದ್ಯಾರ್ಹತೆ, ಹುದ್ದೆಗಳ ವರ್ಗೀಕರಣ, ಸ್ಪರ್ಧಾತ್ಮಕ ಪರೀಕ್ಷೆಯ ವಿಧಾನ ಹಾಗು ನೇಮಕಾತಿಗೆ ಸಂಬಂಧಿಸಿದ ಇತರೆ ಎಲ್ಲಾ ಷರತ್ತುಗಳನ್ನೊಳಗೊಂಡಂತೆ ವಿವರವಾದ ಪ್ರಕಟಣೆಯನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುವುದು.
ವಿದ್ಯಾರ್ಹತೆ :
ಅಭ್ಯರ್ಥಿಗಳ ಶೈಕ್ಷಣಿಕ ವಿದ್ಯಾರ್ಹತೆಯು KEA ಅಧಿಸೂಚನೆಯ ಮಾನದಂಡಗಳ ಪ್ರಕಾರ ಇರುತ್ತದೆ
ಅರ್ಜಿ ಶುಲ್ಕ:
ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಿರಿ
ಆಯ್ಕೆ ಪ್ರಕ್ರಿಯೆ:
ಸ್ಪರ್ಧಾತ್ಮಕ ಪರೀಕ್ಷೆ
ದಾಖಲಾತಿ ಪರಿಶೀಲನೆ
ಸಂದರ್ಶನ
ಸಂಬಳ / ಸಂಬಳ:
ರೂ 11600-97100/- ಪ್ರತಿ ತಿಂಗಳಿಗೆ
ವಯಸ್ಸಿನ ಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮಗಳ ಪ್ರಕಾರ
How to apply for KEA 670 Posts Notification
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “KEA Recruitmet 2023” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
ಪ್ರಮುಖ ದಿನಾಂಕಗಳು:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ: 20-06-2023
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-07-2023 07-08-2023 24-08-2023
ಪ್ರಮುಖ ಲಿಂಕ್ಸ್
ಅಧಿಕೃತ ಅಧಿಸೂಚನೆ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿ ಸಲ್ಲಿಸಿರಿ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ (official website ) | kea.kar.nic.in |
More Update | KarnatakaHelp.in |
KEA Walfare Officer Notification 2023 FAQs
How to Apply For KEA FDA, SDA Recruitment 2023?
Visit the website of cetonline.karnataka.gov.in to Apply Online
What is the Online Application Start Date of KEA Recruitment 2023 670 Posts ?
June 23, 2023