KEA Recruitment 2024: 5100+ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

Follow Us:

KEA Recruitment 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಡಿಯಲ್ಲಿ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. KEA Notification 2024 ಇಲಾಖೆ ಈಗಾಗಲೇ ಅಧಿಕೃತ ಪ್ರಕಟಣೆಯನ್ನ ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅತಿ ಶೀಘ್ರದಲ್ಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

KEA Recruitment 2024

Organization Name – Karnataka Examinations Authority (KEA)
Post Name – Various posts
Total Vacancy – 5100+
Application Process: Online
Job Location – Karnataka

Kea Recruitment 2024
Kea Recruitment 2024

KEA ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ

ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KKRTC) 1752 ಹುದ್ದೆಗಳು
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)2503 ಹುದ್ದೆಗಳು
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWSB)64 ಹುದ್ದೆಗಳು
ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ (RGUHS)44 ಹುದ್ದೆಗಳು
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(NWKRTC)750 ಹುದ್ದೆಗಳು
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (KSDL)38 ಹುದ್ದೆಗಳು

ಈ ಮೇಲ್ಕಂಡ ಸರ್ಕಾರಿ ಇಲಾಖೆ / ಸಂಸ್ಥೆಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ, ಶೈಕ್ಷಣಿಕ ವಿದ್ಯಾರ್ಹತೆ, ಹುದ್ದೆಗಳ ವರ್ಗೀಕರಣ, ಸ್ಪರ್ಧಾತ್ಮಕ ಪರೀಕ್ಷೆಯ ವಿಧಾನ ಹಾಗು ನೇಮಕಾತಿಗೆ ಸಂಬಂಧಿಸಿದ ಇತರೆ ಎಲ್ಲಾ ಷರತ್ತುಗಳನ್ನೊಳಗೊಂಡಂತೆ ವಿವರವಾದ ಪ್ರಕಟಣೆಯನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುವುದು.

Important Dates:
ಕಿರು ಅಧಿಸೂಚನೆ ಪ್ರಕಟಣೆ ದಿನಾಂಕ – 10-01-2024
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – ತಿಳಿಸಲಾಗುವುದು
ಅರ್ಜಿ‌ ಸಲ್ಲಿಕೆ ಕೊನೆ ದಿನಾಂಕ – ತಿಳಿಸಲಾಗುವುದು

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳ ಶೈಕ್ಷಣಿಕ ವಿದ್ಯಾರ್ಹತೆಯು KEA ಅಧಿಸೂಚನೆಯ ಮಾನದಂಡಗಳ ಪ್ರಕಾರ ಇರುತ್ತದೆ

ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ನ ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮಗಳ ಪ್ರಕಾರ

ಆಯ್ಕೆ ಪ್ರಕ್ರಿಯೆ:

  • ಸ್ಪರ್ಧಾತ್ಮಕ ಪರೀಕ್ಷೆ
  • ಡ್ರೈವಿಂಗ್ ಟೆಸ್ಟ್
  • ದಾಖಲಾತಿ ಪರಿಶೀಲನೆ
  • ಸಂದರ್ಶನ

ಅರ್ಜಿ ಶುಲ್ಕ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮಗಳ ಪ್ರಕಾರ ಅರ್ಜಿ ಶುಲ್ಕವಿರುತ್ತದೆ.

How to Apply

ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Short Notification PDFDownload
Official WebsiteKEA Home
More UpdatesKarnatakaHelp.in

KEA Recruitment 2024 FAQs

How to Apply for KEA Recruitment 2024?

Visit Official Website to Apply Online