KEA Result 2024(OUT): KEA ನಡೆಸಿದ್ದ ವಿವಿಧ ನಿಗಮಗಳ ಪರೀಕ್ಷೆಯ ಅಂತಿಮ ಅಂಕಪಟ್ಟಿ ಪ್ರಕಟ

Published on:

ಫಾಲೋ ಮಾಡಿ
KEA Result 2024
KEA Result 2024

KEA Result 2024:ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವತಿಯಿಂದ ನಡೆಸಲಾಗಿದ್ದ ಕರ್ನಾಟಕದ ವಿವಿಧ ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 28 2023 ರಿಂದ ನವೆಂಬರ್ 25 2023 ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು‌. ಈ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತಿ, ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಈ ಎಲ್ಲ ನಿಗಮಗಳ ಖಾಲಿ ಇರುವ ಒಟ್ಟು 600 ಕ್ಕೂ ಹೆಚ್ಚು ಹುದ್ದೆಗಳಿಗೆ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ನಿಮ್ಮ ಅಂತಿಮ ಅಂಕಪಟ್ಟಿಯನ್ನು ಪಡೆದುಕೊಳ್ಳಬಹುದು. ಹಾಗಾದರೆ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುವುದರ ಕುರಿತು ಈ ಕೆಳಗೆ ಮಾಹಿತಿ ನೀಡಲಾಗಿದ್ದು, ಗಮನವಿಟ್ಟು ಓದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment