KEA RGUHS Recruitment 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರುದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಪ್ರಾರಂಭ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
KEA RGUHS Recruitment 2024
Organization Name – Karnataka Examinations Authority (KEA) Post Name – Various posts Total Vacancy – 44 Application Process: Online Job Location – Karnataka
Qualification, Age Limit, Application Fee and Selection Process Details
Vacancy Details:
ಹುದ್ದೆ ಹೆಸರು
ಹುದ್ದೆಗಳ ಸಂಖ್ಯೆ
ಜೂನಿಯರ್ ಪ್ರೋಗ್ರಾಮರ್ (ಗ್ರೂಪ್-ಬಿ)
04 + 01(HK)
ಸಹಾಯಕ ಇಂಜಿನಿಯರ್ (ಸಿವಿಲ್) (ಗ್ರೂಪ್ -ಬಿ)
01
ಸಹಾಯಕ ಗ್ರಂಥಪಾಲಕ (ಗ್ರೂಪ್-ಸಿ)
01
ಸಹಾಯಕ (ಗ್ರೂಪ್-ಸಿ)
11 + 01(HK)
ಕಿರಿಯ ಸಹಾಯಕ (ಗ್ರೂಪ್-ಸಿ)
23 + 02(HK)
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 26-03-2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 25-04-2024 ಶುಲ್ಕ ಪಾವತಿಸಲು ಕೊನೆ ದಿನಾಂಕ – 26-04-2024
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ ಅಥವಾ ವಿಶ್ವವಿದ್ಯಾಲಯದಿಂದ ಈ ಕೆಳಗಿನ ವಿದ್ಯಾರ್ಹತೆಯನ್ನ ಪಡೆದಿರಬೇಕು.
ಹುದ್ದೆ ಹೆಸರು
ವಿದ್ಯಾರ್ಹತೆ
ಜೂನಿಯರ್ ಪ್ರೋಗ್ರಾಮರ್ (ಗ್ರೂಪ್-ಬಿ)
Engineering in Civil/Electronics or Computer Science or MCA.
ಸಹಾಯಕ ಇಂಜಿನಿಯರ್ (ಸಿವಿಲ್) (ಗ್ರೂಪ್ -ಬಿ)
Engineering in Civil
ಸಹಾಯಕ ಗ್ರಂಥಪಾಲಕ (ಗ್ರೂಪ್-ಸಿ)
Master Degree in library Science
ಸಹಾಯಕ (ಗ್ರೂಪ್-ಸಿ)
Degree
ಕಿರಿಯ ಸಹಾಯಕ (ಗ್ರೂಪ್-ಸಿ)
PUC
ವಯಸ್ಸಿನ ಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ವಯೋಮಿತಿ ಹೊಂದಿರಬೇಕು.
ಕನಿಷ್ಠ – 18 ವರ್ಷ
ಗರಿಷ್ಠ; ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ– 35 ವರ್ಷ ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ- 38 ವರ್ಷ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ – 40 ವರ್ಷ
ವಯಸ್ಸಿನ ಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆ
ಡಾಕ್ಯುಮೆಂಟ್ ಪರಿಶೀಲನೆ
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: 750/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ:500/-
How to Apply KEA RGUHS Recruitment 2024
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ “https://cetonline.karnataka.gov.in/kea/” ಕ್ಲಿಕ್ ಮಾಡಿ
(ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ