KEA Staff Nurse Recruitment 2023: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, KEA Staff Nurse Notification 2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 04 ಅಕ್ಟೋಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಕೆಇಎ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Important Dates: • ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 04.10.2023 • ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 04.10.2023 • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 02.11.2023 • ಇ-ಪೋಸ್ಟ್ ಆಫೀಸ್‌ನಲ್ಲಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ – 04.11.2023
ಶೈಕ್ಷಣಿಕ ಅರ್ಹತೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು Should be registered nurse with certificate of nursing recognized by the nursing council ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.
ವಯಸ್ಸಿನ ಮಿತಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.
• ಕನಿಷ್ಠ – 18 ವರ್ಷ, • ಗರಿಷ್ಠ – ಸಾಮಾನ್ಯ ಅರ್ಹತೆ-35 ವರ್ಷಗಳು, • ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 38 ವರ್ಷಗಳು • ಪ.ಜಾ/ಪ.ಪಂ/ಪ್ರವರ್ಗ1- 40 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂಬಳ: ರೂ.33450-62600/- ಪ್ರತಿ ತಿಂಗಳು
ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ- ರೂ.750/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ರೂ.500/-
How to Apply
ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.