KEA UPSC Free Coaching Key Answer 2025(OUT): ಉಚಿತ ಕೋಚಿಂಗ್ ಪರೀಕ್ಷೆಯ ಕೀ ಉತ್ತರಗಳು ಬಿಡುಗಡೆ

Published on:

ಫಾಲೋ ಮಾಡಿ
KEA SWD UPSC Free Coaching Key Answer 2025
KEA SWD UPSC Free Coaching Key Answer 2025

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2024-25 ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಿಕೊಳ್ಳಲು ಜನವರಿ 12. 2025ರಂದು ಪ್ರವೇಶ ಪರೀಕ್ಷೆಯನ್ನು ಕೆಇಎಯು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ನಡೆಸಿತ್ತು. ಸದರಿ ಪರೀಕ್ಷೆಗಳ ಕೀ ಉತ್ತರಗಳ(KEA UPSC Free Coaching Key Answer 2025)ನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಇಲಾಖೆಯು ಪ್ರಕಟಿಸಿದೆ.

ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಆಕ್ಷೇಪಣೆ ಸಲ್ಲಿಕೆಯಾದ ಕೀ ಉತ್ತರಗಳನ್ನು ವಿಷಯ ತಜ್ಞರು ಪರಿಶೀಲಿಸಿದ ನಂತರ ಅಂತಿಮ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment