ಕೆಇಎ ಕನ್ನಡ ಭಾಷಾ ಪರೀಕ್ಷೆ ದಿನಾಂಕ ಪ್ರಕಟ

Published on:

ಫಾಲೋ ಮಾಡಿ
KEA Various Departments Kannada Exam Time Table 2025
ಕೆಇಎ ಕನ್ನಡ ಭಾಷಾ ಪರೀಕ್ಷೆ ದಿನಾಂಕ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆ/ಸಂಸ್ಥೆ/ನಿಗಮ/ಮಂಡಳಿಯ ಕಲ್ಯಾಣ ಕರ್ನಾಟಕ ಮತ್ತು ಮೂಲ ಉಳಿಕೆ ವೃಂದದ ವಿವಿಧ ಹುದ್ದೆಗಳ ಭರ್ತಿಗಾಗಿ ನಡೆಸಲಿರುವ ಕನ್ನಡ ಭಾಷಾ ಅರ್ಹತಾ ಪರೀಕ್ಷೆಯ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.

ಅಕ್ಟೋಬರ್‌ 08, 31 ಮತ್ತು ನ.15 ರಂದು ಅಧಿಸೂಚಿತ ಹುದ್ದೆಗಳಿಗೆ ಸಂಬಂಧಿಸಿದಂತೆ ಡಿ.28ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ಅರ್ಹತಾ ಪರೀಕ್ಷೆ ನಡೆಸಲಾಗುತ್ತಿದೆ. ಒಟ್ಟು 100 ಪ್ರಶ್ನೆಗಳು ಪ್ರತಿ ಪ್ರಶ್ನೆಗೆ ತಲಾ 1.5ರಂತೆ ಅಂಕಗಳಿದ್ದು, ಒಟ್ಟು 150 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸುವುದು ಕಡ್ಡಾಯ.

About the Author

ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕೆಲವು ವರುಷಗಳ ಅನುಭವ. ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ..

Leave a Comment