ಕೆಇಎ: ಅಂತಿಮ ಅಂಕಪಟ್ಟಿ ಪ್ರಕಟ

Published on:

ಫಾಲೋ ಮಾಡಿ
KEA Various Posts Jan 17 18 and 25 Examination 2026 Final Score List
ಕೆಇಎ: ಅಂತಿಮ ಅಂಕ ಪಟ್ಟಿ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವಿವಿಧ ಇಲಾಖೆ/ನಿಗಮ/ಮಂಡಳಿ/ಸಂಸ್ಥೆಗಳಲ್ಲಿನ ಮೂಲ ಉಳಿಕೆ ವೃಂದ(ನಾನ್‌-ಹೆಚ್‌ಕೆ)ದ ವಿವಿಧ ಹುದ್ದೆಗಳ ಭರ್ತಿಗಾಗಿ ರಾಜ್ಯದಾದ್ಯಂತ ಜ.17, 18 ಹಾಗೂ 25ರಂದು ನಡೆಸಿದ್ದ ಪರೀಕ್ಷೆಗಳ ಅಂತಿಮ ಅಂಕಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ.

ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/vdptrecnhk2025ದ ಮೂಲಕ ಅಂತಿಮ ಫಲಿತಾಂಶ ಅಂಕಪಟ್ಟಿ ಪರಿಶೀಲನೆ ಮಾಡಿಕೊಳ್ಳಬಹುದು.

About the Author

ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕೆಲವು ವರುಷಗಳ ಅನುಭವ. ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ..

Leave a Comment