KKRTC Assistant Accountant and Conductor Recruitment 2025
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಸಹಾಯಕ ಲೆಕ್ಕಿಗ ಮತ್ತು ನಿರ್ವಾಹಕ ಒಟ್ಟು 1752 ಹುದ್ದೆಗಳ ನೇಮಕಾತಿ(KKRTC Recruitment 2025) ಪ್ರಕ್ರಿಯೆಯು ಮುಂಬರುವ ದಿನಗಳಲ್ಲಿ ಪ್ರಾರಂಭ ಮಾಡುವುದಾಗಿ ಕೆಇಎ ತಿಳಿಸಿದೆ.
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೆಇಎಯು ಅಧಿಕೃತ ಜಾಲತಾಣದ ಮೂಲಕ ಅವಕಾಶ ನೀಡಲಿದೆ. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು ಮುಂತಾದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಕೊನೆವರೆಗೂ ಓದಿ ತಪ್ಪದೇ ನಿಮ್ ಸ್ನೇಹಿತರಿಗೂ ಶೇರ್ ಮಾಡಿ.
Shortview of KKRTC Assistant Accountant and Conductor Recruitment 2025
Organization Name – Kalyana Karnataka Road Transport Corporation(KKRTC) Post Name – Assistant Accountant and Conductor Total Vacancy – 1752 Application Process – Online Job Location – Karnataka
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ– ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – ಮುಂದಿನ ದಿನಗಳಲ್ಲಿ ತಿಳಿಸಲಾಗುವುದು
ಶೈಕ್ಷಣಿಕ ಅರ್ಹತೆ:
ಕೆಇಎಯು ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಈ ಕೆಳಗಿನ ವಿದ್ಯಾರ್ಹತೆ ಹೊಂದಿರಬೇಕು
ಸಹಾಯಕ ಲೆಕ್ಕಿಗ– ವಾಣಿಜ್ಯದಲ್ಲಿ ಪದವಿ(Degree in Commerce) ಜೊತೆಗೆ ಕಂಪ್ಯೂಟರ್ ಜ್ಞಾನ ಅವಶ್ಯಕ.
ನಿರ್ವಾಹಕ– ದ್ವಿತೀಯ ಪಿಯುಸಿ(PUC/12th) ಅಥವಾ ತತ್ಸಮಾನ + Driving Licence
ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿ ಹೊಂದಿರಬೇಕು
ಕನಿಷ್ಠ- ತಿಳಿಸಲಾಗುವುದು ಗರಿಷ್ಠ- ತಿಳಿಸಲಾಗುವುದು
ಆಯ್ಕೆ ಪ್ರಕ್ರಿಯೆ:
ಸಾಮಾನ್ಯ ಸಾಮರ್ಥ್ಯ ಪರೀಕ್ಷೆ
ದಾಖಲೆಗಳ ಪರಿಶೀಲನೆ
ದೇಹದಾರ್ಡ್ಯತೆ ಪರಿಶೀಲನೆ/ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ/ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ- ತಿಳಿಸಲಾಗುವುದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ತಿಳಿಸಲಾಗುವುದು
How to Apply for KKRTC Conductor Recruitment 2025
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್(https://cetonline.karnataka.gov.in/kea/) ಗೆ ಭೇಟಿ ನೀಡಿ
ನಂತರ “ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ 2025” ಕ್ಲಿಕ್ ಮಾಡಿ
ಮುಂದೆ’ಅಲ್ಲಿನೀಡಿರುವ ಅರ್ಜಿ ಸಲ್ಲಿಕೆ ಫಾರಂ ಲಿಂಕ್ ಕ್ಲಿಕ್ ಮಾಡಿ.
(ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.
Important Direct Links:
KEA Upcoming Recruitment 2025 Details PDF (Dated on 2/1/2025)
kkrtc Jobs
I am driver and conductor need job please seaport me sir and madam i have need job
KKRTC job ಕಂಡಕ್ಟರ್
KKRTC job ಮೆಕಾನಿಕ್
KKRTC job ಕಂಡಕ್ಟರ