ಕೆಎಂಎಫ್ ಗುಮುಲ್ ನೇಮಕಾತಿ 2026: ಹೀಗೆ ಅಪ್ಲೈ ಮಾಡಿ

ಅರ್ಜಿ ಸಲ್ಲಿಸಲು ಜೂ.27ರ ಗಡುವು

Published on:

ಅನಿಸಿಕೆ
KMF GUMUL Various Posts Notification 2026
KMF GUMUL Notification 2026

ಕಲಬುರಗಿ: ಕಲಬುರಗಿ-ಬೀದರ್ ಹಾಗೂ ಯಾದಗಿರ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ(ಕೆಎಂಎಫ್ ಗುಮುಲ್)ದಲ್ಲಿ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದ ಹಾಗೂ ಸ್ಥಳಿಯೇತರ ವೃಂದದಲ್ಲಿ ಖಾಲಿ ಇರುವ 55 ನಾನಾ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ.

ಸಹಾಯಕ ವ್ಯವಸ್ಥಾಪಕ, ಲೆಕ್ಕಾಧಿಕಾರಿ, ತಾಂತ್ರಿಕ ಅಧಿಕಾರಿ, ಹಿರಿಯ ಕೆಮಿಸ್ಟ್, ಹಿರಿಯ ಸೂಪರ್ವೈಸರ್ ಹಾಗೂ ವಿಸ್ತರಣಾಧಿಕಾರಿ ಸೇರಿದಂತೆ ಇತರೆ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಭರ್ತಿ ನಡೆಯಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಗುಮುಲ್‌ ಅಧಿಕೃತ ಜಾಲತಾಣ https://virtualofficeerp.com/gumul2026/instructionಕ್ಕೆ ಭೇಟಿ ನೀಡಿ, ಜೂ.27ರೊಳಗೆ ಅರ್ಜಿ ಸಲ್ಲಿಸಬಹುದು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment