WhatsApp Channel Join Now
Telegram Group Join Now

ಕೊಡಗು ಜಿಲ್ಲಾ ನ್ಯಾಯಾಲಯ ನೇಮಕಾತಿ 2023 | Kodagu District Court Recruitment 2023 Apply Online

Kodagu District Court Recruitment 2023: ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. Kodagu District Court Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Kodagu District Court Recruitment 2023

Organization Name – Kodagu District Court
Post Name – various Posts
Total Vacancy – 64
Application Process: Online
Job Location – Kodagu

Kodagu District Court Recruitment 2023

District Court Vacancy 2023 Details:
ಶೀಘ್ರಲಿಪಿಗಾರರು ಗ್ರೇಡ್ – 3 – 02 ಹುದ್ದೆಗಳು
ಬೆರಳಚ್ಚುಗಾರ – 17 ಹುದ್ದೆಗಳು
ನಕಲು ಬೆರಳಚ್ಚುಗಾರ – 07 ಹುದ್ದೆಗಳು
ಆದೇಶಿಕ ಜಾರಿಕಾರ – 08 ಹುದ್ದೆಗಳು
ಜವಾನ/ಸೇವಕ (ಪ್ಯೂನ್) –30 ಹುದ್ದೆಗಳು

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 10-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 10-12-2023
ಶುಲ್ಕ ಪಾವತಿಸಲು ಕೊನೆ ದಿನಾಂಕ – 11-12-2023

ಶೈಕ್ಷಣಿಕ ಅರ್ಹತೆ:
ಕೊಡಗು ಜಿಲ್ಲಾ ನ್ಯಾಯಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವ ವಿದ್ಯಾಲಯದಿಂದ SSLC, 12th ಅಥವಾ Diploma ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ಗಮನಿಸಿ: ಹುದ್ದೆಗಳ ಆಧಾರಿತವಾಗಿ ಶೈಕ್ಷಣಿಕ ಅರ್ಹತೆಯನ್ನ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನ ವೀಕ್ಷಿಸಿ. ಕೆಳಗೆ ಕೊನೆಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:
ಕೊಡಗು ಜಿಲ್ಲಾ ನ್ಯಾಯಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.

  • ಕನಿಷ್ಠ – 18 ವರ್ಷ,
  • ಗರಿಷ್ಠ – ಸಾಮಾನ್ಯ ವರ್ಗ -35 ವರ್ಷಗಳು,
  • ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 38 ವರ್ಷಗಳು
  • ಪ.ಜಾ/ಪ.ಪಂ/ಪ್ರವರ್ಗ1- 40 ವರ್ಷಗಳು

ಆಯ್ಕೆ ಪ್ರಕ್ರಿಯೆ:

  • ಅರ್ಹತಾ ಪರೀಕ್ಷೆ(ಸಾಮರ್ಥ್ಯ ಪರೀಕ್ಷೆ)
  • ಸಂದರ್ಶನ

ಸಂಬಳ:
ಕೊಡಗು ಜಿಲ್ಲಾ ನ್ಯಾಯಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ತಿಳಿಸಿದ ವೇತನ ಶ್ರೇಣಿ ಪ್ರಕಾರ ಅಭ್ಯರ್ಥಿಗಳಿಗೆ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 150/-
ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ- 300/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ.

How to Apply

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDF – StenographerDownload
Notification PDF – TypistDownload
Notification PDF – Typist-CopistDownload
Notification PDF – Process ServerDownload
Notification PDF – PeonDownload
Apply Online – StenographerApply Now
Apply Online – TypistApply Now
Apply Online – Typist-CopistApply Now
Apply Online – Process ServerApply Now
Apply Online – PeonApply Now
Official Websitekodagu.dcourts.gov.in
More UpdatesKarnatakaHelp.in

FAQs

How to Apply Online Kodagu District Court Vacancy 2023?

Visit Official Website to Apply Online For Kodagu Court Notification 2023