WhatsApp Channel Join Now
Telegram Group Join Now

ಕೋಲಾರ ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ: Kolar Zilla Panchayat Recruitment 2023

Kolar Zilla Panchayat Recruitment 2023: ಕೋಲಾರ ಜಿಲ್ಲಾ ಗ್ರಾಮ ಪಂಚಾಯತ್’ದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ 20.10.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. Kolar Zilla Panchayat Notification 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಜಿಲ್ಲಾ ಪಂಚಾಯತ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Kolar Zilla Panchayat Recruitment 2023

Organization Name – Kolar Zilla Panchayat
Post Name – Library Supervisor
Total Vacancy – 05
Application Process: Offline
Job Location – Kolar

Kolar Zilla Panchayat Recruitment 2023
Kolar Zilla Panchayat Recruitment 2023

Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 20.10.2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 20-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 19-11-2023

ಶೈಕ್ಷಣಿಕ ಅರ್ಹತೆ:
ಕೋಲಾರ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪುಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ:
ಕೋಲಾರ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

ಕನಿಷ್ಠ – 18

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾ/ಪ.ಪಂ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ಪ್ರಕ್ರಿಯೆ:
ಕೋಲಾರ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

ಮೆರಿಟ್ ಲಿಸ್ಟ್

ಸಂಬಳ:
ಕೋಲಾರ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನ ವೀಕ್ಷಿಸಿರಿ

Important Links:

Official Notification PDFಇಲ್ಲಿ ಕ್ಲಿಕ್ ಮಾಡಿ
Official WebsiteZP Kolar
More UpdatesKarnatakaHelp.in

Kolar Zilla Panchayat Notification 2023 FAQs

How to Apply For Kolar ZP Library Supervisor Vacancy 2023?

Visit Official Website to Apply Offline