Koppal Zilla Grama Panchayat Recruitment 2024: ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ

Follow Us:

Koppal Zilla Grama Panchayat Recruitment 2024: ಕೊಪ್ಪಳ ಜಿಲ್ಲಾ ಗ್ರಾಮ ಪಂಚಾಯತ್’ದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

Koppal Zilla Grama Panchayat Recruitment 2024
Koppal Zilla Grama Panchayat Recruitment 2024

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Koppal Zilla Grama Panchayat Recruitment 2024

Organization Name – District Panchayat, Koppal
Post Name – Library Supervisor
Total Vacancy – 21
Application Process: Offline
Job Location – Koppal

Qualification, Age Limit, Application Fee and Selection Process Details

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 04-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 03-04-2024

ಶೈಕ್ಷಣಿಕ ಅರ್ಹತೆ:

ಕೊಪ್ಪಳ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿ(PUC)ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪುಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ:

ಕೊಪ್ಪಳ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

ಕನಿಷ್ಠ – 18 ವರ್ಷ,
ಗರಿಷ್ಠ – ಸಾಮಾನ್ಯ ವರ್ಗ -35 ವರ್ಷಗಳು,
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 38 ವರ್ಷಗಳು
ಪ.ಜಾ/ಪ.ಪಂ/ಪ್ರವರ್ಗ1- 40 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಮೆರಿಟ್ ಲಿಸ್ಟ್

ಸಂಬಳ:

ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಪ್ರತಿ ತಿಂಗಳು – ರೂ.15196.72/- + ಭತ್ಯೆ

ಅರ್ಜಿ ಶುಲ್ಕ:

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

How to Apply Koppal Zilla Grama Panchayat Recruitment 2024

ಅರ್ಹ ಅಭ್ಯರ್ಥಿಗಳು ನಿಗಧಿತ ನಮೂನೆಯನ್ನು ಭರ್ತಿಮಾಡಿ ಅರ್ಜಿಯನ್ನು ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳುಹಿಸುವ ಮೂಲಕ ಅರ್ಜಿ ಸಲ್ಲಿಸಬಹುದು.

ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್, ಜಿಲ್ಲಾ ಆಡಳಿತ ಭವನ, ಹೊಸಪೇಟೆ ರೋಡ್ ಕೊಪ್ಪಳ

Important Links:

Official Notification & Form PDFDownload
Official Websitekoppal.nic.in
More UpdatesKarnatakaHelp.in

FAQs – Koppal Zilla Grama Panchayat Recruitment 2024

How to Apply for Koppal Zilla Grama Panchayat Notification 2024?

Visit the Zilla Administration Bhavan, Hospet Road Koppal to Apply offline

What is the Last date of Koppal Zilla Grama Panchayat Library Supervisor Recruitment 2024?

April 03, 2024

Leave a Comment