ಕೋಟಕ್ ಕನ್ಯಾ ಸ್ಕಾಲರ್ಶಿಪ್: 1.5 ಲಕ್ಷಗಳ ವರೆಗೆ ವಿದ್ಯಾರ್ಥಿ ವೇತನ..!

ಪ್ರತಿಭಾನ್ವಿತ ಹೆಣ್ಣು ಮಕ್ಕಳಿಗೆ 1.5 ಲಕ್ಷಗಳವರೆಗೆ ವಿದ್ಯಾರ್ಥಿವೇತನ | ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳ ವತಿಯಿಂದ ಆರ್ಥಿಕ ನೆರವು

Published on:

ಫಾಲೋ ಮಾಡಿ
Kotak Kanya Scholarship 2025-26
Kotak Kanya Scholarship 2025-26

ಪ್ರಸಕ್ತ 2025-26ನೇ ಸಾಲಿಗೆ ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳು ಮತ್ತು ಕೋಟಕ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದ ಸಿಎಸ್ಆರ್ ಯೋಜನೆಯಡಿಯಲ್ಲಿ ಕೋಟಕ್ ಕನ್ಯಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಸಮಾಜದ ಆರ್ಥಿಕವಾಗಿ ಹಿಂದುಳಿದ ವರ್ಗಗಳಲ್ಲಿ ಶಿಕ್ಷಣ ಮತ್ತು ಜೀವನೋಪಾಯವನ್ನು ಉತ್ತೇಜಿಸಲು ಉದ್ದೇಶಿಸಿದೆ. ಈ ವಿದ್ಯಾರ್ಥಿವೇತನವು ಕಡಿಮೆ ಆದಾಯದ ಕುಟುಂಬಗಳ ಪ್ರತಿಭಾನ್ವಿತ ಹೆಣ್ಣು ಮಕ್ಕಳಿಗೆ 12ನೇ ತರಗತಿಯ ನಂತರ ವೃತ್ತಿಪರ ಶಿಕ್ಷಣದಲ್ಲಿ ಉನ್ನತ ಅಧ್ಯಯನ ಮಾಡಲು ಆರ್ಥಿಕ ನೆರವು ನೀಡುವ ಗುರಿ ಹೊಂದಿದೆ. ಅರ್ಜಿ ಸಲ್ಲಿಕೆಗೆ ಅ.31 ಕೊನೆ ದಿನವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಲು https://www.buddy4study.com/page/kotak-kanya-scholarshipಗೆ ಭೇಟಿ ನೀಡಿ.

About the Author

ರಾಮಕೃಷ್ಣ ಬಿ ಹೆಚ್‌ ಅವರು 2020ರಿಂದ ಉದ್ಯೋಗ ಸುದ್ದಿಯ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.

Leave a Comment