KPSC SAAD Mains Notification 2024: ಮುಖ್ಯ ಪರೀಕ್ಷೆಗೆ ಅರ್ಜಿ ಆಹ್ವಾನ

Follow Us:

KPSC AC AO Recruitment 2024: ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ – ‘ಎ’ ಮತ್ತು ಗ್ರೂಪ್ -‘ ಬಿ’ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಗಮನಿಸಿ: ಇಲಾಖೆಯು ಈ ಹಿಂದೆ ನಡೆಸಿದ ಪರೀಕ್ಷೆಯಲ್ಲಿ ಪಾಸಾಗಿ, ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹತೆ ಹೊಂದಿದ್ದಲ್ಲಿ ಮಾತ್ರ ಆನ್ ಲೈನ್ ಅರ್ಜಿ ಸಲ್ಲಿಸಲು ಸಾಧ್ಯ!, ಹೊಸದಾಗಿ ಅರ್ಜಿ ಸಲ್ಲಿಸ(New Apply) ಬಯಸುವವರು ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.

KPSC Saad AC AO Mains Notification 2024

Organization Name – Karnataka State Audit And Accounts Department
Post Name – Assistant Controller(Group-A ) & Audit Officer (Group-B)
Total Vacancy – 112
Application Process: Online
Job Location – Karnataka

Qualification, Age Limit, Application Fee and Selection Process Details

Vacancy Details:

ಸಹಾಯಕ ನಿಯಂತ್ರಕರು(RPC) – 43 ಹುದ್ದೆಗಳು
ಸಹಾಯಕ ನಿಯಂತ್ರಕರು(HK) – 15 ಹುದ್ದೆಗಳು
ಲೆಕ್ಕಪರಿಶೋಧನಾಧಿಕಾರಿ (RPC) – 54 ಹುದ್ದೆಗಳು

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ(Mains Notification) – ನವೆಂಬರ್ 25, 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – ಡಿಸೆಂಬರ್ 09, 2024
ಮುಖ್ಯ ಪರೀಕ್ಷಾ ದಿನಾಂಕ – ಜನವರಿ 21-24, 2025 (HK), ಜನವರಿ 27-30, 2025 (RPC)

ಶೈಕ್ಷಣಿಕ ಅರ್ಹತೆ:

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Master’s degree in Commerce (M.Com.) or must be holder of M.B.A (Finance)/or M.B.A (Financial Management) or M.B.A./M.Com(Financial Analysis) or any other Master’s degree ವಿದ್ಯಾರ್ಹತೆಯನ್ನ ಪಡೆದಿರಬೇಕು.

ವಯಸ್ಸಿನ ಮಿತಿ:

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ವಯೋಮಿತಿ ಹೊಂದಿರಬೇಕು.

ಕನಿಷ್ಠ – 21 ವರ್ಷ

ಗರಿಷ್ಠ-

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ– 35 ವರ್ಷ
ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ- 38 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ – 40 ವರ್ಷ

ಆಯ್ಕೆ ಪ್ರಕ್ರಿಯೆ:

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಪೂರ್ವಭಾವಿ ಪರೀಕ್ಷೆ
  • ಲಿಖಿತ ಪರೀಕ್ಷೆ
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:

ಸಹಾಯಕ ನಿಯಂತ್ರಕರು – ವೇತನ ಶ್ರೇಣಿ-ರೂ.52650-97100)
ಲೆಕ್ಕಪರಿಶೋಧನಾಧಿಕಾರಿ –ವೇತನ ಶ್ರೇಣಿ-ರೂ.54 ಹುದ್ದೆಗಳು 43100-83900

ಅರ್ಜಿ ಶುಲ್ಕ:

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 600/-
ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ- 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

How to Apply KPSC AC AO Recruitment 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “https://kpsconline.karnataka.gov.in” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.

Important Direct Links:

KPSC SAAD Mains Notification 2024 Notice PDF (Dated On19/11/2024)Download
KPSC SAAD AC AO (RPC) Mains Notification 2024 PDF (Dated On19/11/2024)Download
KPSC SAAD AC AO (HK) Mains Notification 2024 PDF (Dated On19/11/2024)Download
Saad Mains Online Application Form LinkApply Now
Official Notification PDFDownload
Official Notification PDF (AC-HK)Download
Official Websitekpsc.kar.nic.in
More UpdatesKarnatakaHelp.in

FAQs – KPSC Assistant Controller and Audit Officer Vacancy 2024

How to Apply for KPSC AC AO Recruitment 2024?

Visit the official Website to Apply Online for KPSC Group-A and Group-B Posts

What is the online Application Start Date of KPSC AC AO Recruitment 2024 97 Posts?

March 18, 2024