KPSC Accounts Assistant Recruitment 2023 Notification: ಕರ್ನಾಟಕ ಲೋಕಸೇವಾ ಆಯೋಗ (KPSC ) ನಲ್ಲಿ ಖಾಲಿ ಇರುವ ಲೆಕ್ಕ ಸಹಾಯಕರು (Accounts Assistant) ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ ಇದಕ್ಕೆ ಸಂಬಂಧ ಪಟ್ಟ ಮಾಹಿತಿ ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ . ಇದಕ್ಕೆ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.
ಸಂಸ್ಥೆಯ ಹೆಸರು : Karnataka Public Service Commission
ಹುದ್ದೆ ಹೆಸರು : ಲೆಕ್ಕ ಸಹಾಯಕರು
ಹುದ್ದೆಗಳ ಸಂಖ್ಯೆ : 242
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ : ಕರ್ನಾಟಕ
KPSC Accounts Assistant Vacancy 2023 Apply Online Details
ವಿದ್ಯಾರ್ಹತೆ :
B.Com/B.B.M/B.B.A ಪದವಿಯನ್ನು ಹೊಂದಿರಬೇಕು ಅಥವಾ ಇನ್ಯಾವುದಾದರೂ ಹೊಂದಿರಬೇಕು.
ಇಲಾಖೆಯ ಸೃಷ್ಟಿಕರಣದಂತೆ ಈ ಕೆಳಕಂಡ ವಿದ್ಯಾರ್ಹತೆಗಳು ತತ್ತ್ವ ಮಾನ (Equivalent)
ವಿದ್ಯಾರ್ಹತೆಗಳಾಗಿರುತ್ತವೆ.
- BBS/BBM/BBE Restructured as BBA or B. Com or B.Com (Hons)
- BIBF be Restructured as BBA or B.Com (International Business & Finance)
ಅರ್ಜಿ ಶುಲ್ಕ :
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ: 600/-
- ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ: 300/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ ಆದರೆ ನೀವು ಅರ್ಜಿ ಸಲ್ಲಿಸುವ ಸಂಧರ್ಭದಲ್ಲಿ ಕಡ್ಡಾಯವಾಗಿ ೩೫ (Processing Fees) ಕಟ್ಟಬೇಕು
ಬಂಧುಗಳೇ ನೀವು ಈ ನೇಮಕಾತಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೋಡಲು ಬಯಸಿದರೆ ನಾವು ಕೊನೆಯಲ್ಲಿ KPSC Notification PDF 2023 ಲಿಂಕ್ ನೀಡಿದ್ದೇವೆ ಡೌನ್ಲೋಡ್ ಮಾಡಿ ನೋಡಬಹುದಾಗಿದೆ
ಸಂಬಳ salary :
ರೂ.27,650-52,650/-
ಆಯ್ಕೆ ಪ್ರಕ್ರಿಯೆ :
ಸ್ಪರ್ಧಾತ್ಮಕ ಪರೀಕ್ಷೆ
ವಯಸ್ಸಿನ ಮಿತಿ :
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 40 ವರ್ಷಗಳು
ಪ್ರಮುಖ ದಿನಾಂಕಗಳು :
ಅರ್ಜಿ ಆರಂಭ ದಿನಾಂಕ – 23 ಮಾರ್ಚ್ 2023
ಅರ್ಜಿ ಕೊನೆಯ ದಿನಾಂಕ –23ಏಪ್ರಿಲ್ 2023
How to apply for Accounts Assistant Post
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ Accounts Assistant Recruitment 2023 ಕ್ಲಿಕ್ ಮಾಡಿ
- (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
ಪ್ರಮುಖ ಲಿಂಕ್ಸ್
ಅಧಿಕೃತ ನೋಟಿಫಿಕೇಷನ್ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿ ಸಲ್ಲಿಸಿರಿ | ಇಲ್ಲಿ ಕ್ಲಿಕ್ ಮಾಡಿ (Active On 23 March) |
ಅಧಿಕೃತ ಜಾಲತಾಣ (official website ) | kpsc.kar.nic.in |
Karnataka Help | Main Page |
KPSC Accounts Assistant Recruitment 2023 FAQs
What is the Last Date to apply for KPSC Accounts Assistant Posts?
April 23, 2023