WhatsApp Channel Join Now
Telegram Group Join Now

ಲೆಕ್ಕ ಸಹಾಯಕರ ನೇಮಕಾತಿಗೆ ಅಧಿಸೂಚನೆ ಪ್ರಕಟ : KPSC Accounts Assistant Recruitment 2023

KPSC Accounts Assistant Recruitment 2023 Notification: ಕರ್ನಾಟಕ ಲೋಕಸೇವಾ ಆಯೋಗ (KPSC ) ನಲ್ಲಿ ಖಾಲಿ ಇರುವ ಲೆಕ್ಕ ಸಹಾಯಕರು (Accounts Assistant) ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ ಇದಕ್ಕೆ ಸಂಬಂಧ ಪಟ್ಟ ಮಾಹಿತಿ ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ . ಇದಕ್ಕೆ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.

Kpsc Accounts Assistant Recruitment 2023 Apply Online
Kpsc Accounts Assistant Recruitment 2023 Apply Online

ಸಂಸ್ಥೆಯ ಹೆಸರು : Karnataka Public Service Commission
ಹುದ್ದೆ ಹೆಸರು : ಲೆಕ್ಕ ಸಹಾಯಕರು
ಹುದ್ದೆಗಳ ಸಂಖ್ಯೆ : 242
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ : ಕರ್ನಾಟಕ

KPSC Accounts Assistant Vacancy 2023 Apply Online Details

ವಿದ್ಯಾರ್ಹತೆ :

B.Com/B.B.M/B.B.A ಪದವಿಯನ್ನು ಹೊಂದಿರಬೇಕು ಅಥವಾ ಇನ್ಯಾವುದಾದರೂ ಹೊಂದಿರಬೇಕು.

ಇಲಾಖೆಯ ಸೃಷ್ಟಿಕರಣದಂತೆ ಈ ಕೆಳಕಂಡ ವಿದ್ಯಾರ್ಹತೆಗಳು ತತ್ತ್ವ ಮಾನ (Equivalent)
ವಿದ್ಯಾರ್ಹತೆಗಳಾಗಿರುತ್ತವೆ.

 1. BBS/BBM/BBE Restructured as BBA or B. Com or B.Com (Hons)
 2. BIBF be Restructured as BBA or B.Com (International Business & Finance)

ಅರ್ಜಿ ಶುಲ್ಕ :

 • ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ: 600/-
 • ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ: 300/-
 • ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50/-
 • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ ಆದರೆ ನೀವು ಅರ್ಜಿ ಸಲ್ಲಿಸುವ ಸಂಧರ್ಭದಲ್ಲಿ ಕಡ್ಡಾಯವಾಗಿ ೩೫ (Processing Fees) ಕಟ್ಟಬೇಕು

ಬಂಧುಗಳೇ ನೀವು ಈ ನೇಮಕಾತಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೋಡಲು ಬಯಸಿದರೆ ನಾವು ಕೊನೆಯಲ್ಲಿ KPSC Notification PDF 2023 ಲಿಂಕ್ ನೀಡಿದ್ದೇವೆ ಡೌನ್ಲೋಡ್ ಮಾಡಿ ನೋಡಬಹುದಾಗಿದೆ

ಭೂಮಾಪಕರ ಭರ್ಜರಿ ನೇಮಕಾತಿ 2023

ಸೈನಿಕ ಸ್ಕೂಲ್ ನೇಮಕಾತಿ 2023

ಸಂಬಳ salary :

ರೂ.27,650-52,650/-

ಆಯ್ಕೆ ಪ್ರಕ್ರಿಯೆ :

ಸ್ಪರ್ಧಾತ್ಮಕ ಪರೀಕ್ಷೆ

ವಯಸ್ಸಿನ ಮಿತಿ :

ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 40 ವರ್ಷಗಳು

ಪ್ರಮುಖ ದಿನಾಂಕಗಳು :

ಅರ್ಜಿ ಆರಂಭ ದಿನಾಂಕ – 23 ಮಾರ್ಚ್ 2023
ಅರ್ಜಿ ಕೊನೆಯ ದಿನಾಂಕ –23ಏಪ್ರಿಲ್ 2023

How to apply for Accounts Assistant Post

 • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
 • ನಂತರ Accounts Assistant Recruitment 2023 ಕ್ಲಿಕ್ ಮಾಡಿ
 • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
 • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
 • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
 • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
 • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

ಪ್ರಮುಖ ಲಿಂಕ್ಸ್

ಅಧಿಕೃತ ನೋಟಿಫಿಕೇಷನ್ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿಇಲ್ಲಿ ಕ್ಲಿಕ್ ಮಾಡಿ (Active On 23 March)
ಅಧಿಕೃತ ಜಾಲತಾಣ (official website )kpsc.kar.nic.in
Karnataka HelpMain Page

KPSC Accounts Assistant Recruitment 2023 FAQs

What is the Last Date to apply for KPSC Accounts Assistant Posts?

April 23, 2023

Leave a Comment