ಕರ್ನಾಟಕ ಲೋಕಸೇವಾ ಆಯೋಗವು ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1) ಗ್ರೂಪ್ ‘ಎ’ ವೃಂದದ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು KPSC ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಲೇಖನವನ್ನು ಕೊನೆವರೆಗೂ ಓದಿ.
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 03-10-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 04-11-2024
KPSC AEE Vacancy 2024 Details:
- HK – 12 ಹುದ್ದೆಗಳು
- RPC – 30 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Degree in Civil Engineering/Construction Technology and Management/Building and Construction Technology/Civil Engineering and Planning/Civil Technology/Construction Technology/Construction Engineering and Management/Geomechanics and Structures/Structural and Foundation Engineering/Structural Engineering and Construction ವಿದ್ಯಾರ್ಹತೆಯನ್ನ ಪಡೆದಿರಬೇಕು.
ವಯಸ್ಸಿನ ಮಿತಿ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ವಯೋಮಿತಿ ಹೊಂದಿರಬೇಕು. ಹಾಗೂ ಸರ್ಕಾರದ ನಿಯಮಗಳಿಗೆ ಅನುಸಾರವಾಗಿ ವಯೋಮಿತಿ ಸಡಿಲಿಕೆ ನೀಡಲಾಗಿದೆ.
- ಕನಿಷ್ಠ – 21 ವರ್ಷ
ಗರಿಷ್ಠ-
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ– 35 ವರ್ಷ
- ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ- 38 ವರ್ಷ
- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ – 40 ವರ್ಷ
ಸಂಬಳ:
ವೇತನ ಶ್ರೇಣಿ-ರೂ. 83700-155200
ಅರ್ಜಿ ಶುಲ್ಕ:
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 600/-
- ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ- 300/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
How to Apply for KPSC AEE Recruitment 2024
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “https://kpsconline.karnataka.gov.in” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
- ಮುಂದೆ “Apply to Post / ಹುದ್ದೆಗೆ ಅರ್ಜಿ ಸಲ್ಲಿಸಿ” ಕ್ಲಿಕ್ ಮಾಡಿ
- ನಂತರ “ಲೋಕೋಪಯೋಗಿ ಇಲಾಖೆ (ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1) ಗ್ರೂಪ್ ‘ಎ’ ವೃಂದ)” ಮೇಲೆ ಕ್ಲಿಕ್ ಮಾಡಿ.
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.
Important Direct Links:
Official Notification PDF (HK) | Download |
Official Notification PDF (RPC) | Download |
Online Application Form Link(From 03/10/2024) | Apply Here |
Official Website | kpsc.kar.nic.in |
More Updates | Karnatakahelp.in |