KPSC AO AOO Notification 2025: ಕೃಷಿ ಇಲಾಖೆಯಲ್ಲಿ ಉದ್ಯೋಗ!, ಅರ್ಜಿ ಸಲ್ಲಿಸಲು ಇವತ್ತೇ ಕೊನೆ ದಿನ

Published on:

ಫಾಲೋ ಮಾಡಿ
KPSC AO Notification 2024
KPSC AO Notification 2024

ಕರ್ನಾಟಕ ಲೋಕಸೇವಾ ಆಯೋಗವು ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳು ಗ್ರೂಪ್ ‘ಬಿ’ ವೃಂದದ ಒಟ್ಟು 945 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೃಷಿ ಇಲಾಖೆಯಲ್ಲಿ ಖಾಲಿ ವಿವಿಧ ಇರುವ ಹುದ್ದೆಗಳ ನೇಮಕಾತಿ(KPSC AO AOO Notification 2025)ಗೆ ಅರ್ಜಿ ಸಲ್ಲಿಸಲು KPSC ಅಧಿಕೃತ ಜಾಲತಾಣ(https://kpsconline.karnataka.gov.in/)ಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. KPSC AO Notification 2024 ಈ ನೇಮಕಾತಿಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಲೇಖನವನ್ನು ಕೊನೆವರೆಗೂ ಓದಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

1 thought on “KPSC AO AOO Notification 2025: ಕೃಷಿ ಇಲಾಖೆಯಲ್ಲಿ ಉದ್ಯೋಗ!, ಅರ್ಜಿ ಸಲ್ಲಿಸಲು ಇವತ್ತೇ ಕೊನೆ ದಿನ”

Leave a Comment