ಕರ್ನಾಟಕ ಲೋಕಸೇವಾ ಆಯೋಗವು ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳು ಗ್ರೂಪ್ ‘ಬಿ’ ವೃಂದದ ಒಟ್ಟು 945 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೃಷಿ ಇಲಾಖೆಯಲ್ಲಿ ಖಾಲಿ ವಿವಿಧ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು KPSC ಅಧಿಕೃತ ಜಾಲತಾಣ(https://kpsconline.karnataka.gov.in/)ಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. KPSC AO Notification 2024 ಈ ನೇಮಕಾತಿಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಲೇಖನವನ್ನು ಕೊನೆವರೆಗೂ ಓದಿ.
Shortview of KPSC AO Recruitment 2024
Organization Name – Karnataka Public Service Commission
Post Name – Agriculture Officers and Assistant Agricultural Officers
Total Vacancy – 945
Application Process – Online
Job Location – Karnataka
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 07-10-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 07-11-2024
KPSC AO and AOO Vacancy 2024 Details:
HK – 273 ಹುದ್ದೆಗಳು
RPC – 672 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ (ಕೃಷಿ /ಆನರ್ಸ್) ವಿದ್ಯಾರ್ಹತೆಯನ್ನ ಪಡೆದಿರಬೇಕು.
- ಕೃಷಿ ಅಧಿಕಾರಿಗಳು – B.Sc (ಕೃಷಿ )
- ಸಹಾಯಕ ಕೃಷಿ ಅಧಿಕಾರಿಗಳು – B.Sc (ಆನರ್ಸ್) ಕೃಷಿ
ವಯಸ್ಸಿನ ಮಿತಿ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಈ ಕೆಳಗಿನ ವಯೋಮಿತಿ ಹೊಂದಿರಬೇಕು. ಹಾಗೂ ಸರ್ಕಾರದ ನಿಯಮಗಳಿಗೆ ಅನುಸಾರವಾಗಿ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಕನಿಷ್ಠ – 18 ವರ್ಷ
ಗರಿಷ್ಠ-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ– 38 ವರ್ಷ
ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ- 41 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ – 43 ವರ್ಷ
ಸಂಬಳ:
- ಕೃಷಿ ಅಧಿಕಾರಿಗಳು – ವೇತನ ಶ್ರೇಣಿ- ರೂ.43,100-83,900
- ಸಹಾಯಕ ಕೃಷಿ ಅಧಿಕಾರಿಗಳು – ವೇತನ ಶ್ರೇಣಿ-ರೂ. 40,900 – 78,200
ಅರ್ಜಿ ಶುಲ್ಕ:
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 600/-
- ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ- 300/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
How to Apply for KPSC AO and AOO Notification 2024
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “https://kpsconline.karnataka.gov.in” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
- ಮುಂದೆ “Apply to Post / ಹುದ್ದೆಗೆ ಅರ್ಜಿ ಸಲ್ಲಿಸಿ” ಕ್ಲಿಕ್ ಮಾಡಿ
- ನಂತರ “ಕೃಷಿ ಇಲಾಖೆ (ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳು ಗ್ರೂಪ್ ‘ಬಿ’ )” ಮೇಲೆ ಕ್ಲಿಕ್ ಮಾಡಿ.
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.
Important Direct Links:
Official Notification PDF (HK) | Download |
Official Notification PDF (RPC) | Download |
Online Application Form Link(From 07/10/2024) | Apply Here |
Official Website | kpsc.kar.nic.in |
More Updates | Karnatakahelp.in |