ಕರ್ನಾಟಕ ಲೋಕ ಸೇವಾ ಆಯೋಗವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಕನ್ನಡ ಉಪನ್ಯಾಸಕರು(RPC) ಗ್ರೂಪ್-‘ಬಿ’ ವೃಂದದಲ್ಲಿನ ಬ್ಯಾಕ್ ಲಾಗ್ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಕೊನೆ ದಿನಾಂಕ ಮೊದಲು ಅರ್ಜಿ ಸಲ್ಲಿಸಿ.
ಕರ್ನಾಟಕ ಲೋಕ ಸೇವಾ ಆಯೋಗದ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ(KPSC BBMP Kannada Lecturer Recruitment 2024)ಗೆ ಸಂಬಂಧಪಟ್ಟ ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಮುಂತಾದ ಸಂಪೂರ್ಣ ವಿವರ ಈ ಲೇಖನದಲ್ಲಿ ನೀಡಿದ್ದೇವೆ.
Shortview Of KPSC BBMP Recruitment 2024
Organization Name – Bruhat Bengaluru Mahanagara Palike
Recruitment Board – Karnataka Public Service Commission
Post Name – Kannada Lecturer
Application Process – Online
Job Location – Bengaluru
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 07-10-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 07-11-2024
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Master Degree in Kannada Language(MA in Kannada)ವಿದ್ಯಾರ್ಹತೆಯನ್ನ ಪಡೆದಿರಬೇಕು.
ಇತರೆ ಅರ್ಹತೆ:
ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ಅಭ್ಯರ್ಥಿಯಾಗಿರಬೇಕು.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಈ ಕೆಳಗಿನ ವಯೋಮಿತಿ ಹೊಂದಿರಬೇಕು.
- ಕನಿಷ್ಠ – 18 ವರ್ಷ
- ಗರಿಷ್ಠ- 40 ವರ್ಷ
ಸಂಬಳ:
ವೇತನ ಶ್ರೇಣಿ- ರೂ.43,100-83,900
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
How to Apply for BBMP Kannada Lecturer Recruitment 2024
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “https://kpsconline.karnataka.gov.in” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
- ಮುಂದೆ “Apply to Post / ಹುದ್ದೆಗೆ ಅರ್ಜಿ ಸಲ್ಲಿಸಿ” ಕ್ಲಿಕ್ ಮಾಡಿ
- ನಂತರ “RECRUITMENT TO THE POST OF KANNADA LECTURER IN BBMP (BL)” ಮೇಲೆ ಕ್ಲಿಕ್ ಮಾಡಿ.
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.
Important Direct Links:
Official Notification PDF (RPC) | Download |
Online Application Form Link | Apply Here |
Official Website | kpsc.kar.nic.in |
More Updates | Karnatakahelp.in |