KPSC HK Commercial Tax Inspectors Recruitment 2023
KPSC Commercial Tax Inspectors Recruitment 2023: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕರು (ಕಲ್ಯಾಣ ಕರ್ನಾಟಕ ವೃಂದದ ಗ್ರೂಪ್ ‘ಸಿ’) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, KPSC RPC HK Notification 2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 04 ಸೆಪ್ಟೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಕೆ.ಪಿ.ಎಸ್.ಸಿ ಆರ್ ಪಿ ಸಿ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – Karnataka Public Service Commission Post Name – Commercial Tax Inspectors (HK) Total Vacancy – 15 Application Process: online Job Location – Karnataka
Kpsc Hk Commercial Tax Inspectors Recruitment 2023
KPSC HK Vacancy 2023 Details: ವಾಣಿಜ್ಯ ತೆರಿಗೆ ಪರಿವೀಕ್ಷಕರು – 15
Important Dates: ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 30-08-2023 ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 04-09-2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 03-10-2023 30-10-2023 ಪರೀಕ್ಷಾ ದಿನಾಂಕ (ತಾತ್ಕಾಲಿಕ ) – 02-12-2023 ಮತ್ತು 03-12-2023
ಶೈಕ್ಷಣಿಕ ಅರ್ಹತೆ : ಕರ್ನಾಟಕ ಲೋಕಸೇವಾ ಆಯೋಗ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Degree ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.
ವಯಸ್ಸಿನ ಮಿತಿ: ಕರ್ನಾಟಕ ಲೋಕಸೇವಾ ಆಯೋಗ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.
ಕನಿಷ್ಠ – 18 ವರ್ಷ, ಗರಿಷ್ಠ – ಸಾಮಾನ್ಯ ಅರ್ಹತೆ-35 ವರ್ಷಗಳು, ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 38 ವರ್ಷಗಳು ಪ.ಜಾ/ಪ.ಪಂ/ಪ್ರವರ್ಗ1- 40 ವರ್ಷಗಳು
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮೆರಿಟ್ ಲಿಸ್ಟ್
ಸಂಬಳ: ರೂ.33450-62600/- ಪ್ರತಿ ತಿಂಗಳು
ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 600/- ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ- 300/- ಮಾಜಿ ಸೈನಿಕ ಅಭ್ಯರ್ಥಿಗಳಿಗೆ- 50/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕವಿಲ್ಲ
How to apply for Commercial Tax Inspectors (RPC) HK Post
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ KPSC RPC Recruitment 2023 ಕ್ಲಿಕ್ ಮಾಡಿ
(ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ