KPSC Cooperative Inspector Recruitment 2023 Notification: ಕರ್ನಾಟಕ ಲೋಕಸೇವಾ ಆಯೋಗ (KPSC ) ನಲ್ಲಿ ಖಾಲಿ ಇರುವ ಸಹಕಾರ ಸಂಘಗಳ ನಿರೀಕ್ಷಕರು ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ ಇದಕ್ಕೆ ಸಂಬಂಧ ಪಟ್ಟ ಮಾಹಿತಿ ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ . ಇದಕ್ಕೆ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.
ಸಂಸ್ಥೆಯ ಹೆಸರು : Karnataka Public Service Commission ಹುದ್ದೆ ಹೆಸರು : ಸಹಕಾರ ಸಂಘಗಳ ನಿರೀಕ್ಷಕರು ಹುದ್ದೆಗಳ ಸಂಖ್ಯೆ : 47 ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್ ಉದ್ಯೋಗ ಸ್ಥಳ : ಕರ್ನಾಟಕ
ಕೃಷಿ ವಿಜ್ಞಾನ, ಮಾರ್ಕೆಟಿಂಗ್ ಮತ್ತು ಸಹಕಾರ, ವಾಣಿಜ್ಯ ಮತ್ತು ವ್ಯಾಪಾರ ನಿರ್ವಹಣೆದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿ ಶುಲ್ಕ :
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ: 600/-
ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ: 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ ಆದರೆ ನೀವು ಅರ್ಜಿ ಸಲ್ಲಿಸುವ ಸಂಧರ್ಭದಲ್ಲಿ ಕಡ್ಡಾಯವಾಗಿ ೩೫ (Processing Fees) ಕಟ್ಟಬೇಕು
ಬಂಧುಗಳೇ ನೀವು ಈ ನೇಮಕಾತಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೋಡಲು ಬಯಸಿದರೆ ನಾವು ಕೊನೆಯಲ್ಲಿ KPSC Notification PDF 2023 ಲಿಂಕ್ ನೀಡಿದ್ದೇವೆ ಡೌನ್ಲೋಡ್ ಮಾಡಿ ನೋಡಬಹುದಾಗಿದೆ