KPSC CTI Question Paper 2024: ಕರ್ನಾಟಕ ಲೋಕಸೇವಾ ಆಯೋಗದಿಂದ ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ಗ್ರೂಪ್-ಸಿ ತಾಂತ್ರಿಕೇತರ ಹುದ್ದೆಗಳಾದ ವಾಣಿಜ್ಯ ತೆರಿಗೆ ಪರಿವೀಕ್ಷಕರು 230(ಉ.ಮೂ.ವೃಂದ) ಹುದ್ದೆಗಳ ನೇಮಕಾತಿ ಸಂಬಂಧ ದಿನಾಂಕ:21-01-2024ರಂದು ನಡೆಸಿದ ಕಡ್ಡಾಯ ಕನ್ನಡ ಪರೀಕ್ಷೆ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಪ್ರಾರಂಭವಾಗಿವೆ. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನ ಕೆಳಗೆ ನೀಡಲಾಗಿದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಾವು ಕೆಳಗೆ ನೀಡಲಾದ ಲಿಂಕ್ ಮೂಲಕ ಪ್ರಶ್ನೆ ಪತ್ರಿಕೆ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.