KPSC Exam Time Table 2024: ವಿವಿಧ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

Published on:

ಫಾಲೋ ಮಾಡಿ
KPSC Exam Time Table 2024
KPSC Exam Time Table 2024

ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ, ವಿವಿಧ ಗುಂಪು-B ಮತ್ತು ಗುಂಪು-C (RPC ಮತ್ತು HK) ಹುದ್ದೆಗಳ ನೇಮಕಾತಿಗಾಗಿ ನಡೆಸುವ ಪರೀಕ್ಷಾ ವೇಳಾಪಟ್ಟಿಯನ್ನು ಇಲಾಖೆಯು ಬಿಡುಗಡೆ ಮಾಡಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ನಿಮ್ಮ ಅಭ್ಯಾಸವನ್ನು ಇನ್ನಷ್ಟು ಚುರುಕುಗೊಳಿಸಿ ಎಂದು ಹೇಳಲು ಬಯಸುತ್ತವೆ. ಪರೀಕ್ಷಾ ವೇಳಾಪಟ್ಟಿ ಪಿಡಿಎಫ್ ಅನ್ನು ಲೇಖನದ ಕೊನೆಯಲ್ಲಿ ನೀಡಲಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment