ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂಖ್ಯೆ: ಪಿಎಸ್‌ಸಿ 1 ಆರ್‌ಟಿಬಿ-2/2023 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ “ಬಿ” ಹೈ.ಕ(HK) ವೃಂದದ ಹುದ್ದೆಗಳಿಗೆ ನೇಮಕಾತಿಗಾಗಿ ಫೆಬ್ರವರಿ 23ರಂದು ಸಾಮಾನ್ಯ ಪತ್ರಿಕೆಯ ಸ್ಪರ್ಧಾತ್ಮಕ ಪರೀಕ್ಷೆಯು ನಡೆಯಲಿದ್ದು, ಫೆಬ್ರವರಿ 15 ರಿಂದ ಪರೀಕ್ಷೆಯ ಪ್ರವೇಶ ಪತ್ರ(KPSC Group B Hall Ticket 2025)ವನ್ನು ಇಲಾಖೆಯು ಅಧಿಕೃತ ಪ್ರಕಟಣೆ ಪ್ರಕಟಿಸುವ ಮೂಲಕ ಅಭ್ಯರ್ಥಿಗಳಿಗೆ ಡೌನ್ಲೋಡ್ ಮಾಡಿಕೊಳ್ಳಲು ತಿಳಿಸಿದೆ.
ಕೆ.ಪಿ.ಎಸ್.ಸಿ.ಯು ಪತ್ರಿಕೆ-1 ಪತ್ರಿಕೆಯ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಇಲಾಖೆಯು ತನ್ನ ಅಧಿಕೃತ ಜಾಲತಾಣದ ಮೂಲಕ ಡೌನ್ಲೋಡ್ ತಿಳಿಸಿದೆ.