KPSC Group B Exam Postponed 2024: ಗ್ರೂಪ್–ಬಿ ಹುದ್ದೆಗಳ ಪರೀಕ್ಷೆ ಮುಂದೂಡಲಾಗಿದೆ

Published on:

ಫಾಲೋ ಮಾಡಿ
KPSC Group B Hall Ticket 2024
KPSC Group B Hall Ticket 2024

ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದದ ಗ್ರೂಪ್– ಬಿ ಹುದ್ದೆಗಳ ಭರ್ತಿಗೆ ಲಿಖಿತ ಪರೀಕ್ಷೆ ನಡೆಸುತ್ತದೆ‌. ಈ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ‌. ಪರೀಕ್ಷೆಗೆ ನೊಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ‌ಮಾಡಿಕೊಳ್ಳಬಹುದು.

ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿ ಖಾಲಿ ಗ್ರೂಪ್– ಬಿ ಹುದ್ದೆಗಳ ಭರ್ತಿಗೆ ಈ ನೇಮಕಾತಿ ನಡೆಸುತ್ತಿದ್ದೆ. ಸೆಪ್ಟೆಂಬರ್ 14 ಮತ್ತು 15 ರಂದು ರಾಜ್ಯಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ರಾಜ್ಯ ಸರ್ಕಾರ ಕಳೆದ ಕೆಲವು ದಿನಗಳಿಂದೆ ವಯೋಮಿತಿ ಸಡಿಲಿಕೆಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿತ್ತು, ಆದ್ದರಿಂದ ಇದರನ್ವಯ ಮತ್ತೆ ಹೊಸದಾಗಿ ಈ ನೇಮಕಾತಿಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಈ ಕುರಿತು ಪ್ರಮುಖ ದಿನಾಂಕಗಳನ್ನು ಇಲಾಖೆಯು ಅತಿ ಶೀಘ್ರದಲ್ಲೇ ಹೊಸ ದಿನಾಂಕಗಳನ್ನು ಪ್ರಕಟಿಸಲಿದೆ. ನಿರೀಕ್ಷಿಸಿ..

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment