KPSC Group B Hall Ticket 2025: ವಿವಿಧ ಗ್ರೂಪ್​-ಬಿ(HK) ಪರೀಕ್ಷೆಗಳ ಪ್ರವೇಶ ಪತ್ರ ಬಿಡುಗಡೆ

Published on:

ಫಾಲೋ ಮಾಡಿ
KPSC Group B (HK)Hall Ticket 2025
KPSC Group B (HK)Hall Ticket 2025

ಕರ್ನಾಟಕ ಲೋಕಸೇವಾ ಆಯೋಗವು ಹೈ.ಕ ವೃಂದದ ವಿವಿಧ ಗ್ರೂಪ್​ “ಬಿ” ಹುದ್ದೆಗಳ ನೇಮಕಾತಿ ಸಂಬಂಧ ಜು.26ರಂದು ನಡೆಸಲಿರುವ ಕನ್ನಡ ಭಾಷಾ ಪರೀಕ್ಷೆಯ ಪ್ರವೇಶ ಪತ್ರವನ್ನು ಅಭ್ಯರ್ಥಿಗಳು ಜು.19 ರಿಂದ ಆಯೋಗದ ಜಾಲತಾಣ kpsconline.karnataka.gov.inನ ಮೂಲಕ ಡೌನ್ಲೋಡ್​ ಮಾಡಿಕೊಳ್ಳಬಹುದಾಗಿದೆ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಡಾ.ವಿಶಾಲ್​.ಆರ್​ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How to Download KPSC Group B Hall Ticket 2025

ಈ ಹಂತಗಳನ್ನು ಅನುಸರಿಸುವ ಮೂಲಕ ಹಾಲ್​ ಟಿಕೆಟ್ ಡೌನ್ಲೋಡ್​ ಮಾಡಿಕೊಳ್ಳಬಹುದಾಗಿದೆ;

About the Author

ನಾನು 2021 ರಿಂದ ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ತೊಡಗಿಕೊಂಡಿರುವೆ. ನಿಮಗೆ ಮಾಹಿತಿ(ಸುದ್ದಿ)ಯನ್ನು ತಲುಪಿಸುವ ಕಾರ್ಯ ಮಾಡುವುದೇ ನನ್ನ ಧ್ಯೇಯ. ಮಾಹಿತಿ ತಲುಪಿಸುವುದರ ಜೊತೆಗೆ ನಾನು ಕೂಡಾ ಹೊಸ ಹೊಸ ಮಾಹಿತಿಯನ್ನು ತಿಳಿದುಕೊಂಡಿದ್ದೇನೆ. ಈಗಲೂ ತಿಳಿದುಕೊಳ್ಳುತ್ತಲೇ ಇದ್ದೇನೆ. ನಿರಂತರ ಕಲಿಕೆಯಲ್ಲಿ ದೋಣಿ ಸಾಗುತ್ತಿದೆ.ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ.....

2 thoughts on “KPSC Group B Hall Ticket 2025: ವಿವಿಧ ಗ್ರೂಪ್​-ಬಿ(HK) ಪರೀಕ್ಷೆಗಳ ಪ್ರವೇಶ ಪತ್ರ ಬಿಡುಗಡೆ”

Leave a Comment