KPSC HK Cooperative Inspector Recruitment 2023 Notification: ಕರ್ನಾಟಕ ಲೋಕಸೇವಾ ಆಯೋಗ (KPSC ) ನಲ್ಲಿ ಖಾಲಿ ಇರುವ ಸಹಕಾರ ಸಂಘಗಳ ನಿರೀಕ್ಷಕರು ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ ಇದಕ್ಕೆ ಸಂಬಂಧ ಪಟ್ಟ ಮಾಹಿತಿ ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ . ಇದಕ್ಕೆ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.
ಸಂಸ್ಥೆಯ ಹೆಸರು : Karnataka Public Service Commission
ಹುದ್ದೆ ಹೆಸರು : ಸಹಕಾರ ಸಂಘಗಳ ನಿರೀಕ್ಷಕರು HK
ಹುದ್ದೆಗಳ ಸಂಖ್ಯೆ : 53
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ : ಕರ್ನಾಟಕ
KPSC New Recrutment HK Cooperative Inspector Details
ವಿದ್ಯಾರ್ಹತೆ :
ಕೃಷಿ ವಿಜ್ಞಾನ, ಮಾರ್ಕೆಟಿಂಗ್ ಮತ್ತು ಸಹಕಾರ, ವಾಣಿಜ್ಯ ಮತ್ತು ವ್ಯಾಪಾರ
ನಿರ್ವಹಣೆದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿ ಶುಲ್ಕ :
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ: 600/-
- ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ: 300/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ ಆದರೆ ನೀವು ಅರ್ಜಿ ಸಲ್ಲಿಸುವ ಸಂಧರ್ಭದಲ್ಲಿ ಕಡ್ಡಾಯವಾಗಿ ೩೫ (Processing Fees) ಕಟ್ಟಬೇಕು
ಬಂಧುಗಳೇ ನೀವು ಈ ನೇಮಕಾತಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೋಡಲು ಬಯಸಿದರೆ ನಾವು ಕೊನೆಯಲ್ಲಿ KPSC HK Notification PDF 2023 ಲಿಂಕ್ ನೀಡಿದ್ದೇವೆ ಡೌನ್ಲೋಡ್ ಮಾಡಿ ನೋಡಬಹುದಾಗಿದೆ
ಸಂಬಳ salary :
ರೂ.27,650-52,650/-
ಆಯ್ಕೆ ಪ್ರಕ್ರಿಯೆ :
ಸ್ಪರ್ಧಾತ್ಮಕ ಪರೀಕ್ಷೆ
ವಯಸ್ಸಿನ ಮಿತಿ :
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 40 ವರ್ಷಗಳು
ಪ್ರಮುಖ ದಿನಾಂಕಗಳು :
ಅರ್ಜಿ ಆರಂಭ ದಿನಾಂಕ – 02 ಏಪ್ರಿಲ್ 2023
ಅರ್ಜಿ ಕೊನೆಯ ದಿನಾಂಕ – 02 May 2023
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 03/೦5/2023
How to apply for KPSC HK Cooperative Inspector Post
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ HK Cooperative Inspector Recruitment 2023 ಕ್ಲಿಕ್ ಮಾಡಿ
- (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
ಪ್ರಮುಖ ಲಿಂಕ್ಸ್
ಅಧಿಕೃತ ನೋಟಿಫಿಕೇಷನ್ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ (official website ) | kpsc.kar.nic.in |
Karnataka Help | Main Page |
Frequently asked questions (FAQ)
How to Apply For HK Cooperative Inspector Vacancy?
Visit Official website to Apply Online
What is KPSC Cooperative Inspector Recruitment 2023 Start Online Application Date?
April 05, 2023